ದೇಶಉತ್ತರಪ್ರದೇಶ: ಶ್ರಮಿಕ್ ವಿಶೇಷ ರೈಲಿನಲ್ಲಿದ್ದ ವಲಸೆ ಕಾರ್ಮಿಕರ ಮೇಲೆ ಬಿಸ್ಕೆಟ್ ಪ್ಯಾಕೆಟ್'ಗಳನ್ನು ಎಸೆದ ರೈಲ್ವೆ ಅಧಿಕಾರಿ, ವಿಡಿಯೋ ವೈರಲ್
ಶ್ರಮಿಕ್ ವಿಶೇಷ ರೈಲಿನಲ್ಲಿ ಸಂಚರಿಸುತ್ತಿದ್ದ ವಲಸೆ ಕಾರ್ಮಿಕರ ಮೇಲೆ ರೈಲ್ವೇ ಅಧಿಕಾರಿಯೊಬ್ಬರು ಬಿಸ್ಕೆಟ್ ಪ್ಯಾಕೆಟ್ ಗಳನ್ನು ಎಸೆದು, ಅಪಹಾಸ್ಯ ಮಾಡಿರುವ ಘಟನೆಯೊಂದು ಉತ್ತರಪ್ರದೇಶದ ಫಿರೋಜಾಬಾದ್ ನಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.