Bishnoi gang

Georgia: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನ ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್ ಬಂಧನ; ಗಡೀಪಾರಿಗೆ ಸಿದ್ಧತೆ
ವಿದೇಶ

Georgia: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನ ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್ ಬಂಧನ; ಗಡೀಪಾರಿಗೆ ಸಿದ್ಧತೆ

ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ದೇಶದ ಇಬ್ಬರು ಮೋಸ್ಟ್ ವಾಂಟೆಡ್ ದರೋಡೆಕೋರರನ್ನು ಬಂಧಿಸುವ ಮೂಲಕ ಭಾರತೀಯ ಭದ್ರತಾ ಸಂಸ್ಥೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ.

ಬಿಷ್ಣೋಯ್ ಗ್ಯಾಂಗ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೆನಡಾ!
ವಿದೇಶ

ಬಿಷ್ಣೋಯ್ ಗ್ಯಾಂಗ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೆನಡಾ!

ಕೆನಡಾ ಸರ್ಕಾರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು ಬಿಷ್ಣೋಯ್ ಗ್ಯಾಂಗ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಪಟ್ಟಿ ಮಾಡಲಾಗಿದೆ. ಕೆನಡಾದ ಸಚಿವ ಗ್ಯಾರಿ ಆನಂದ ಸಂಗರಿ ಘೋಷಿಸಿದ್ದಾರೆ.

ಬಿಷ್ಣೋಯಿ ಗ್ಯಾಂಗ್‌ನಿಂದ 10 ಕೋಟಿ ರೂ. ಹಣಕ್ಕೆ ಬೇಡಿಕೆ, ಪ್ರಕರಣ ದಾಖಲು
ದೇಶ

ಬಿಷ್ಣೋಯಿ ಗ್ಯಾಂಗ್‌ನಿಂದ 10 ಕೋಟಿ ರೂ. ಹಣಕ್ಕೆ ಬೇಡಿಕೆ, ಪ್ರಕರಣ ದಾಖಲು

ಬೆಲ್ತಾರಾ ರಸ್ತೆ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್ ಗುಪ್ತಾ ಅವರಿಗೆ ಹಣಕ್ಕಾಗಿ ಒತ್ತಾಯಿಸಿ ಪತ್ರ ಬಂದ ನಂತರ ಪೊಲೀಸರನ್ನು ಸಂಪರ್ಕಿಸಿದ್ದಾರೆ

Baba Siddique Murder: ಉತ್ತರ ಪ್ರದೇಶದಲ್ಲಿ ಪ್ರಮುಖ ಆರೋಪಿ ಬಂಧನ; Bishnoi Gang ಜೊತೆ ನಂಟು!
ದೇಶ

Baba Siddique Murder: ಉತ್ತರ ಪ್ರದೇಶದಲ್ಲಿ ಪ್ರಮುಖ ಆರೋಪಿ ಬಂಧನ; Bishnoi Gang ಜೊತೆ ನಂಟು!

ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದ ಮೂವರು ಶೂಟರ್‌ಗಳಲ್ಲಿ ಒಬ್ಬನಾದ ಶಿವಕುಮಾರ್‌ ಎಂಬಾತನನ್ನು ಇಂದು ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಬಂಧಿಸಲಾಗಿದೆ. ನೇಪಾಳಕ್ಕೆ ಪಲಾಯನ ಮಾಡಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿಸಿದ್ದಾರೆ.

'ಅವರ ಬಗ್ಗೆ ಪ್ರಶ್ನೆ ಕೇಳಬೇಡಿ': 24 ಗಂಟೆಗಳಲ್ಲಿ Bishnoi Gang ಮುಗಿಸುತ್ತೇನೆ ಎಂದಿದ್ದ Pappu Yadav ದಿಢೀರ್ ಯೂಟರ್ನ್!
ದೇಶ

'ಅವರ ಬಗ್ಗೆ ಪ್ರಶ್ನೆ ಕೇಳಬೇಡಿ': 24 ಗಂಟೆಗಳಲ್ಲಿ Bishnoi Gang ಮುಗಿಸುತ್ತೇನೆ ಎಂದಿದ್ದ Pappu Yadav ದಿಢೀರ್ ಯೂಟರ್ನ್!

ಒಬ್ಬ ಅಪರಾಧಿ ಜೈಲಿನಲ್ಲಿ ಕುಳಿತು ಜನರಿಗೆ ಸವಾಲು ಹಾಕುತ್ತಿದ್ದಾನೆ. ಆದರೆ ಎಲ್ಲರೂ ಮೂಕ ಪ್ರೇಕ್ಷಕರಾಗಿಯೇ ಉಳಿದಿದ್ದಾರೆ. ಆತನ ಗ್ಯಾಂಗ್ ಅನ್ನು 24 ಗಂಟೆಗಳಲ್ಲಿ ಮುಗಿಸುತ್ತೇನೆ ಎಂದು ಸವಾಲು ಹಾಕಿದ್ದ ಸಂಸದ ಪಪ್ಪು ಯಾದವ್ ದಿಢೀರ್ ಯೂಟರ್ನ್ ಹೊಡೆದಿದ್ದಾರೆ.

Bishnoi gang: ಕುಖ್ಯಾತ ಸಿಂಡಿಕೇಟ್ ಗೆ ಭಾರತದ ಪೋಷಣೆ; ಕೆನಡಾ ಆರೋಪ
ದೇಶ

Bishnoi gang: ಕುಖ್ಯಾತ ಸಿಂಡಿಕೇಟ್ ಗೆ ಭಾರತದ ಪೋಷಣೆ; ಕೆನಡಾ ಆರೋಪ

ಈ ಗ್ಯಾಂಗ್ ನ ಮುಖ್ಯಸ್ಥ 31 ವರ್ಷದ ಕಾನೂನು ಪದವೀಧರ ಲಾರೆನ್ಸ್ ಬಿಷ್ಣೋಯ್ ಸುಮಾರು ಒಂದು ದಶಕದಿಂದ ಜೈಲಿನಲ್ಲಿದ್ದು, ಪ್ರಸ್ತುತ ಭಾರತದ ಗುಜರಾತ್ ರಾಜ್ಯದಲ್ಲಿ ಪಾಕಿಸ್ತಾನದಿಂದ ಹೆರಾಯಿನ್ ಕಳ್ಳಸಾಗಣೆ ಮಾಡಿದ ಪ್ರಕರಣದ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

'ನಾನು ಬದುಕಿರೋವರೆಗೂ ಭಾಯ್ ನ ಮುಟ್ಟೋಕೂ ಆಗಲ್ಲ'; ಗ್ಯಾಂಗ್ ಸ್ಟರ್ Bishnoiಗೆ ಸಲ್ಮಾನ್ ಖಾನ್ ಬಾಡಿಗಾರ್ಡ್ SHERA ಸವಾಲು!
ಬಾಲಿವುಡ್

'ನಾನು ಬದುಕಿರೋವರೆಗೂ ಭಾಯ್ ನ ಮುಟ್ಟೋಕೂ ಆಗಲ್ಲ'; ಗ್ಯಾಂಗ್ ಸ್ಟರ್ Bishnoiಗೆ ಸಲ್ಮಾನ್ ಖಾನ್ ಬಾಡಿಗಾರ್ಡ್ SHERA ಸವಾಲು!

ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಅವರನ್ನು ಹತ್ಯೆ ಮಾಡಿಸುವ ಮೂಲಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಖಾನ್ ಗೆ ಪರೋಕ್ಷ ಎಚ್ಚರಿಕೆ ನೀಡಿದೆ. ಇದರ ನಡುವೆಯೇ ನಟ ಸಲ್ಮಾನ್ ಖಾನ್ ಭದ್ರತೆ ಹೆಚ್ಚಳ ಮಾಡಲಾಗಿದ್ದು, ಹತ್ತಾರು ಅಂಗರಕ್ಷಕರನ್ನು ಸಲ್ಮಾನ್ ಖಾನ್ ರಕ್ಷಣೆಗೆ ನಿಯೋಜಿಸಲಾಗಿದೆ.

'ಕ್ಷಮೆ ಕೇಳು': Salman Khan ಗೆ ಬಿಜೆಪಿ ನಾಯಕನ ಸಲಹೆ; 'ದೇವಸ್ಥಾನಕ್ಕೆ ಬಾ ಬಿಟ್ಟುಬಿಡುತ್ತೇನೆ'.. ಗ್ಯಾಂಗ್ ಸ್ಟರ್ Lawrence Bishnoi ಹಳೇ ವಿಡಿಯೋ ವೈರಲ್!
ದೇಶ

'ಕ್ಷಮೆ ಕೇಳು': Salman Khan ಗೆ ಬಿಜೆಪಿ ನಾಯಕನ ಸಲಹೆ; 'ದೇವಸ್ಥಾನಕ್ಕೆ ಬಾ ಬಿಟ್ಟುಬಿಡುತ್ತೇನೆ'.. ಗ್ಯಾಂಗ್ ಸ್ಟರ್ Lawrence Bishnoi ಹಳೇ ವಿಡಿಯೋ ವೈರಲ್!

ಎನ್ ಸಿಪಿ ಮುಖಂಡ ಹಾಗೂ ಬಾಲಿವುಡ್ ನ ಹಿರಿಯ ನಿರ್ಮಾಪಕ ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ನಟ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ ನೀಡಲಾಗುತ್ತಿದ್ದು, ಇದರ ನಡುವೆ ಬಿಜೆಪಿ ನಾಯಕ ಹಾಗೂ ಮಾಜಿ ಸಂಸದ ಹರ್ನಾಥ್ ಸಿಂಗ್ ಯಾದವ್ ಸಲ್ಮಾನ್ ಖಾನ್ ಗೆ ಹೊಸದೊಂದು ಸಲಹೆ ನೀಡಿದ್ದಾರೆ.

'ಬಿಷ್ಣೋಯ್ ಗ್ಯಾಂಗ್ ಗೆ ಭಾರತೀಯ ಏಜೆಂಟ್ ಗಳ ಸಾಥ್' ಎಂದ ಕೆನಡಾ ಪೊಲೀಸ್; Salman Khan ಭದ್ರತೆ ಹೆಚ್ಚಳ!
ವಿದೇಶ

'ಬಿಷ್ಣೋಯ್ ಗ್ಯಾಂಗ್ ಗೆ ಭಾರತೀಯ ಏಜೆಂಟ್ ಗಳ ಸಾಥ್' ಎಂದ ಕೆನಡಾ ಪೊಲೀಸ್; Salman Khan ಭದ್ರತೆ ಹೆಚ್ಚಳ!

ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಜೊತೆ ಭಾರತೀಯ ಏಜೆಂಟ್ ಗಳು ಸಂಬಂಧ ಹೊಂದಿದ್ದಾರೆ ಎಂದು ಕೆನಡಾ ಪೊಲೀಸರು ಗಂಭೀರ ಆರೋಪ ಮಾಡಿದ್ದಾರೆ.