ರಾಜ್ಯಕೆರೆ ಕೋಡಿ ಬಿದ್ದಿದ್ದರಿಂದ ಕೋಣ ಬಲಿ, ದಲಿತ ವ್ಯಕ್ತಿಯ ತಲೆ ಮೇಲೆ ರುಂಡವನ್ನಿಟ್ಟು ಮೆರವಣಿಗೆ!
ತುಮಕೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಹಲವು ಊರುಗಳಲ್ಲಿ ದಶಕಗಳ ಬಳಿಕ ಕೆರೆಗಳು ತುಂಬಿವೆ. ಇದರಿಂದ ಸಂತೋಷಗೊಂಡಿರುವ ಗ್ರಾಮಸ್ಥರು ಹೊಸ ಹೊಸ ಆಚರಣೆಗಳ ಮೊರೆ ಹೋಗಿದ್ದಾರೆ.