Bit coin

ಖಾತೆ ಹಂಚಿಕೆಗೂ ಮುನ್ನ ಪೊಲೀಸರಿಗೆ ನಿರ್ದೇಶನ: ಗೃಹ ಇಲಾಖೆ ಮೇಲೆ ಪ್ರಿಯಾಂಕ್ ಖರ್ಗೆ ಕಣ್ಣು!
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಹಗರಣಗಳ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದು, ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ.

ಸಿಎಂ ಅಥವಾ ನನ್ನ ಸಂಬಂಧಿಕರಾರೂ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ: ನಳಿನ ಕುಮಾರ್ ಕಟೀಲ್
ಮುಂದಿನ ದಿನಗಳಲ್ಲಿ ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ಸಾಧ್ಯತೆಯನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಳ್ಳಿಹಾಕಿದ್ದಾರೆ.

ಕಾಂಗ್ರೆಸ್ ವರಿಷ್ಠರಿಗೆ ಡಿಕೆ ಶಿವಕುಮಾರ್ ಆಪ್ತ; ಹಾಗಾದರೆ ಬಿಟ್ ಕಾಯಿನ್ ರೂವಾರಿಗಳಾರು? ಜಾಯಿನ್ ದ ಡಾಟ್ಸ್..!
ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಡಿದಾಟ ಜೋರಾಗಿಯೇ ನಡೆಯುತ್ತಿದೆ, ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿವೆ. ಈ ಸಂಬಂಧ ಬಿಜೆಪಿ ಮತ್ತೆ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದಿದೆ.

ಬಿಟ್ ಕಾಯಿನ್ ಹಗರಣ: ಪ್ರಧಾನಿಗೆ ಅನಾಮಧೇಯ ಪತ್ರ
ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿರುವ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಪ್ರಧಾನಮಂತ್ರಿಗಳ ಕಚೇರಿ ತಲುಪಿದೆ.

ಸಿದ್ದರಾಮಯ್ಯ ಏಕೆ ಶ್ರೀಕಿಯನ್ನು ಆಗಲೇ ಬಂಧಿಸಲಿಲ್ಲ: ಅರಗ ಜ್ಞಾನೇಂದ್ರ
ಬಿಟ್ ಕಾಯಿನ್‌ನಲ್ಲಿ ಪ್ರಭಾವಿಗಳನ್ನು ರಕ್ಷಣೆ ಮಾಡುತ್ತಾರೆ ಎನ್ನುವ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಸಿದ್ದರಾಮಯ್ಯಗೆ ವಿಧಾನಸೌಧದಲ್ಲಿ ತಿರುಗೇಟು ನೀಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಬಿಟ್ ಕಾಯಿನ್ ಸದ್ದು: ಮಾಜಿ -ಹಾಲಿ ಸಿಎಂಗಳ ಆರೋಪ - ಪ್ರತ್ಯಾರೋಪ
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಪತ್ರಿಕಾ ವರದಿಗಳನ್ನು ಗಮನಿಸಿದರೆ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ.

