bit coin case

ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್, ಪುತ್ರ ನಲಪಾಡ್ ಮನೆ ಮೇಲೆ ED ದಾಳಿ; Video
ರಾಜ್ಯ

ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್, ಪುತ್ರ ನಲಪಾಡ್ ಮನೆ ಮೇಲೆ ED ದಾಳಿ; Video

ಸೋಮವಾರ ಬೆಳಿಗ್ಗೆ 6.30ರ ವೇಳೆಗೆ ಇ.ಡಿ ಬೆಂಗಳೂರು ವಲಯದ 100ಕ್ಕೂ ಹೆಚ್ಚು ಸಿಬ್ಬಂದಿ ಶಾಸಕ ಮತ್ತು ನಲಪಾಡ್ ಅವರ ತಂದೆ ಎನ್‌.ಎ.ಹ್ಯಾರಿಸ್‌ ಅವರ ಶಾಂತಿನಗರದ ನಿವಾಸವೂ ಸೇರಿ ಒಟ್ಟು 17 ಕಡೆ ದಾಳಿ ನಡೆಸಿದ್ದಾರೆ.

ಬಿಟ್‌ಕಾಯಿನ್‌ ಹಗರಣ: ಪಂಜಾಬ್‌ ಮೂಲದ ಅಂತಾರಾಷ್ಟ್ರೀಯ ಹ್ಯಾಕರ್‌ ಬಂಧಿಸಿದ ಎಸ್ ಐಟಿ
ರಾಜ್ಯ

ಬಿಟ್‌ಕಾಯಿನ್‌ ಹಗರಣ: ಪಂಜಾಬ್‌ ಮೂಲದ ಅಂತಾರಾಷ್ಟ್ರೀಯ ಹ್ಯಾಕರ್‌ ಬಂಧಿಸಿದ ಎಸ್ ಐಟಿ

ಬಿಟ್‌ಕಾಯಿನ್ ಹಗರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ನಾಲ್ಕು ವರ್ಷಗಳಿಂದ ಭೂಗತವಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್‌ನನ್ನು ಬಂಧಿಸಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಭೂಗತವಾಗಿದ್ದ ಇಂಟರ್ ನ್ಯಾಷನಲ್ ಹ್ಯಾಕರ್​ನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವುದಿಲ್ಲ; ಸಾಕ್ಷಿ ಕೊಟ್ಟರೆ ಈಗಲೂ ತನಿಖೆ ನಡೆಸುತ್ತೇವೆ: ಆರಗ ಜ್ಞಾನೇಂದ್ರ
ರಾಜ್ಯ

ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವುದಿಲ್ಲ; ಸಾಕ್ಷಿ ಕೊಟ್ಟರೆ ಈಗಲೂ ತನಿಖೆ ನಡೆಸುತ್ತೇವೆ: ಆರಗ ಜ್ಞಾನೇಂದ್ರ

ರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಬಿಟ್ ಕಾಯಿನ್ ಹಗರಣದ ತನಿಖೆಗೆ ಸರಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.