bitcoin

ಅಮೆರಿಕ ಅಧ್ಯಕ್ಷ ಟ್ರಂಪ್‍ಗೆ ದೊಡ್ಡ ಹೊಡೆತ? ಮಗನ ಆ ತಪ್ಪಿನಿಂದ 5,722 ಕೋಟಿ ರೂಪಾಯಿ ನಷ್ಟ!
ಒಂದು ಕಾಲದಲ್ಲಿ ಬಿಟ್‌ಕಾಯಿನ್ ಮೂಲಕ ದೊಡ್ಡ ಮಟ್ಟದ ಲಾಭ ಗಳಿಸುವ ಕನಸನ್ನು ಕಂಡು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಾರಂಭಿಸಿದ ಅಮೆರಿಕನ್ ಬಿಟ್‌ಕಾಯಿನ್ ಕಾರ್ಪೊರೇಷನ್ ಕಂಪನಿಯು ಈಗ ಭಾರೀ ಲಾಸ್ ನಲ್ಲಿದೆ. ಅದರಲ್ಲೂ, ಕೇವಲ 10 ತಿಂಗಳಲ್ಲೇ ಶೇ. 95 ರಷ್ಟು ನಷ್ಟ ಅನುಭವಿಸಿದೆ.

US Election 2024: ಡೊನಾಲ್ಡ್ ಟ್ರಂಪ್ ಗೆಲುವು, ಹೊಸ ದಾಖಲೆ ಮಟ್ಟಕ್ಕೆ Bitcoin ಬೆಲೆ ಏರಿಕೆ
ಆರಂಭಿಕ ವಹಿವಾಟಿನಲ್ಲಿ ಬಿಟ್‌ಕಾಯಿನ್ ಸುಮಾರು ಶೇಕಡಾ 8ರಷ್ಟು ಜಿಗಿದು 75,000 ಡಾಲರ್ ಗಿಂತ ಮೇಲಕ್ಕೆ ಏರಿಕೆಯಾಗಿದೆ. ಕಳೆದ ಬಾರಿ ಮಾರ್ಚ್‌ನಲ್ಲಿ ಮಾಡಿದ್ದ ದಾಖಲೆಯನ್ನು ಮುರಿದಿದೆ.

ಬಿಟ್ ಕಾಯಿನ್ ಹಗರಣ: IPS ಅಧಿಕಾರಿ ಸಂದೀಪ್ ಪಾಟೀಲ್‌ಗೆ ನೋಟಿಸ್!
ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ IPS ಅಧಿಕಾರಿಗೆ ಸಂದೀಪ್ ಪಾಟೀಲ್‌ಗೆ ನೋಟಿಸ್ ನೀಡಲಾಗಿದೆ.

ಎಚ್ಚರ: ಆನ್‌ಲೈನ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್ ಉದ್ಯೋಗಿಗಳ ಸೋಗಿನಲ್ಲಿ ಸೈಬರ್ ವಂಚನೆ
ಸೈಬರ್ ವಂಚಕರು ದಿನಕಳೆದಂತೆ ತಮ್ಮ ವಂಚನೆಗಾಗಿ ಹೊಸ ಹೊಸ ಮಾರ್ಗಗಳನ್ನು ಹುಡುಕಿಕೊಳ್ಳುತ್ತಿದ್ದು ಇದೀಗ ಆನ್‌ಲೈನ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್‌ಗಳ ಉದ್ಯೋಗಿಗಳಂತೆ ನಟಿಸಿ ಗ್ರಾಹಕರಿಕೆ ವಂಚಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಬಿಟ್‌ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ: ಸಚಿವ ಪ್ರಿಯಾಂಕ್ ಖರ್ಗೆ
ಬಿಟ್‌ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಎಂದು ಹೇಳುವ ಮೂಲಕ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಹೇಳಿದರು.

ಮಾರುಕಟ್ಟೆ ಅನಿಶ್ಚಿತತೆಯ ಮಧ್ಯೆ 250 ನೌಕರರನ್ನು ವಜಾಗೊಳಿಸಿದ ಬಿಟ್‌ಕಾಯಿನ್ ಟ್ರೇಡಿಂಗ್ ಕಂಪನಿ ಬಿಟ್ಪಾಂಡಾ
ಮಾರುಕಟ್ಟೆ ಅನಿಶ್ಚಿತತೆಯ ಮಧ್ಯೆ ಗ್ಲೋಬಲ್ ಬಿಟ್‌ಕಾಯಿನ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್ ಬಿಟ್‌ಪಾಂಡಾ 250 ಉದ್ಯೋಗಿಗಳನ್ನು ವಜಾಗೊಳಿಸಿದೆ.

ಬಿಟ್ ಕಾಯಿನ್ ಕಾನೂನುಬದ್ಧಗೊಳಿಸುವ ಯಾವುದೇ ಚಿಂತನೆಗಳೂ ಇಲ್ಲ: ಸಂಸತ್ನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ
ಬಿಟ್ ಕಾಯಿನ್ ಕುರಿತು ಯಾವ ಮಾಹಿತಿಯನ್ನೂ ಸಂಗ್ರಹಿಸುವುದಿಲ್ಲ, ಬಿಟ್ ಕಾಯಿನ್'ನ್ನು ಕಾನೂನುಬದ್ಧಗೊಳಿಸುವ ಯಾವುದೇ ಪ್ರಸ್ತಾಪವೂ ಇಲ್ಲ ಎಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ.

ನಿಷೇಧದ ಸಾಧ್ಯತೆ ತಳ್ಳಿಹಾಕಿದ ತಜ್ಞರು; ಶೇ.20 ರಷ್ಟು ಕುಸಿದಿದ್ದ ಕ್ರಿಪ್ಟೋ ಕರೆನ್ಸಿಯಲ್ಲಿ ಚೇತರಿಕೆ
ಕ್ರಿಪ್ಟೋ ಕರೆನ್ಸಿಯನ್ನು ಮುಂಬರುವ ಸಂಸತ್ ಅಧಿವೇಶನದಲ್ಲಿ ನಿಷೇಧಗೊಳಿಸುವ ಸಾಧ್ಯತೆ ಇದೆ ಎಂಬ ವರದಿಗಳು ಪ್ರಕಟವಾಗುತ್ತಿದ್ದಂತೆಯೇ ಕ್ರಿಪ್ಟೋಕರೆನ್ಸಿ ಮಾರುಕಟ್ಟೆ ಶೇ.20 ರಷ್ಟು ಕುಸಿತ ದಾಖಲಿಸಿತ್ತು.

ವಶಕ್ಕೆ ಪಡೆಯಲಾಗಿದ್ದ ಬಿಟ್ ಕಾಯಿನ್ ಸುರಕ್ಷಿತವಾಗಿವೆ: ಪ್ರಿಯಾಂಕಾ ಖರ್ಗೆ ಆರೋಪಕ್ಕೆ ಪೊಲೀಸ್ ಆಯುಕ್ತರ ಕಚೇರಿ ಸ್ಪಷ್ಟನೆ
ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಭಾರೀ ವಾಕ್ಸಮರಗಳು ನಡೆಯುತ್ತಿದ್ದು, ಆರೋಪ-ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಆರೋಪಗಳಲ್ಲಿ 0.08 ಬಿಟ್ ಕಾಯಿನ್ ನಾಪತ್ತೆಯಾಗಿದೆ ಎಂಬ ಎಂಬ ಆರೋಪವೂ ಕೇಳಿ ಬಂದಿದ್ದು, ಈ ಕುರಿತು ನಗರ ಪೊಲೀಸ್ ಆಯುಕ್ತರ ಕಚೇರಿ ಗುರುವಾರ ಸ್ಪಷ್ಟನೆ ನೀಡಿದೆ.

