Bitcoin scam

ಬಿಟ್‌ಕಾಯಿನ್ ಹಗರಣದಲ್ಲಿ SIT ಆರೋಪಪಟ್ಟಿ ಸಲ್ಲಿಕೆ; ನಲಪಾಡ್ ಹೆಸರು ಉಲ್ಲೇಖ: ಬಿಜೆಪಿ ನಾಯಕರ ಹೆಸರುಗಳೂ ಇವೆ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಬಿಟ್‌ಕಾಯಿನ್ ಹಗರಣದಲ್ಲಿ SIT ಆರೋಪಪಟ್ಟಿ ಸಲ್ಲಿಕೆ; ನಲಪಾಡ್ ಹೆಸರು ಉಲ್ಲೇಖ: ಬಿಜೆಪಿ ನಾಯಕರ ಹೆಸರುಗಳೂ ಇವೆ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದು, ತನಿಖೆಯ ವೇಳೆ ಬಿಜೆಪಿ ನಾಯಕರ ಹೆಸರುಗಳೂ ಹೊರಬರುವ ಸಾಧ್ಯತೆ ಇದೆ ಎಂದು ಹೇಳಿದರು.

ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿರಲಿ ಬಿಡೋ ಪ್ರಶ್ನೆಯೇ ಇಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿರಲಿ ಬಿಡೋ ಪ್ರಶ್ನೆಯೇ ಇಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯ ಸರ್ಕಾರ ಪಾರದರ್ಶಕವಾಗಿ ವರ್ತಿಸಿದೆ ಮತ್ತು ಪ್ರಕರಣದಲ್ಲಿ ಹೆಸರಿಸಲಾದ ಯಾರನ್ನೂ ರಕ್ಷಿಸುವುದಿಲ್ಲ ಎಂದು ಪ್ರತಿಪಾದಿಸಿದರು.

ಬಿಟ್‌ ಕಾಯಿನ್‌ ಬಹುಕೋಟಿ ಹಗರಣ ಕೇಸ್: ನಲಪಾಡ್ ಗೆ ಮತ್ತೆ ಸಂಕಷ್ಟ; ವಿಚಾರಣೆಗೆ ಹಾಜರಾಗಲು ED ಸಮನ್ಸ್
ರಾಜ್ಯ

ಬಿಟ್‌ ಕಾಯಿನ್‌ ಬಹುಕೋಟಿ ಹಗರಣ ಕೇಸ್: ನಲಪಾಡ್ ಗೆ ಮತ್ತೆ ಸಂಕಷ್ಟ; ವಿಚಾರಣೆಗೆ ಹಾಜರಾಗಲು ED ಸಮನ್ಸ್

ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್‌ ನೀಡಿದ್ದು, ನಾಳೆ (ಜೂ.1) ಸೋಮವಾರದಂದೇ ವಿಚಾರಣೆ ಹಾಜರಾಗುವಂತೆ ಸೂಚಿಸಿದೆ.

ಬಿಟ್‌ಕಾಯಿನ್ ಹಗರಣ: SIT ವಿಚಾರಣೆ ಎದುರಿಸಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್!
ರಾಜ್ಯ

ಬಿಟ್‌ಕಾಯಿನ್ ಹಗರಣ: SIT ವಿಚಾರಣೆ ಎದುರಿಸಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್!

ಬಿಟ್‌ಕಾಯಿನ್ ಹಗರಣದಲ್ಲಿ ಪೊಲೀಸ್ ಅಧಿಕಾರಿಗಳೇ ಸಾಕ್ಷ್ಯಗಳನ್ನು ನಾಶಪಡಿಸಿ, ಕ್ರಿಪ್ಟೋಕರೆನ್ಸಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಎಸ್‌ಐಟಿ ಎರಡು ಚಾರ್ಜ್‌ಶೀಟ್‌ಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದೆ...

850 ಕೋಟಿ ರೂ. ಮೌಲ್ಯದ ಬಿಟ್ ಕಾಯಿನ್ ಪೊಲೀಸ್ ಅಧಿಕಾರಿ ಪ್ರಶಾಂತ್ ಬಾಬುಗೆ ವರ್ಗ: ಹೇಳಿಕೆ ದಾಖಲು ವೇಳೆ ಬಹಿರಂಗ!
ರಾಜ್ಯ

850 ಕೋಟಿ ರೂ. ಮೌಲ್ಯದ ಬಿಟ್ ಕಾಯಿನ್ ಪೊಲೀಸ್ ಅಧಿಕಾರಿ ಪ್ರಶಾಂತ್ ಬಾಬುಗೆ ವರ್ಗ: ಹೇಳಿಕೆ ದಾಖಲು ವೇಳೆ ಬಹಿರಂಗ!

ಪೊಲೀಸ್ ಇನ್ಸ್‌ಪೆಕ್ಟರ್ ಪ್ರಶಾಂತ್ ಬಾಬು ಅವರು ಎರಡು ಆಪಲ್ ಮ್ಯಾಕ್ ಬುಕ್ಸ್ ನ ವಿಷಯಗಳನ್ನು ಅಕ್ರಮವಾಗಿ ವರ್ಗಾಯಿಸಿದ್ದು ಅದನ್ನು ಶ್ರೀಕೃಷ್ಣನಿಂದ ವಶಪಡಿಸಿಕೊಂಡ ನಂತರ ಮುಚ್ಚಲಾಗಿತ್ತು.

ಬಿಟ್‌ಕಾಯಿನ್ ಹಗರಣ ಆಧರಿತ ವೆಬ್ ಸರಣಿ: ಚೊಚ್ಚಲ ನಿರ್ದೇಶನಕ್ಕೆ ಮುಂದಾದ ಭಗೀರಥ
ಸಿನಿಮಾ ಸುದ್ದಿ

ಬಿಟ್‌ಕಾಯಿನ್ ಹಗರಣ ಆಧರಿತ ವೆಬ್ ಸರಣಿ: ಚೊಚ್ಚಲ ನಿರ್ದೇಶನಕ್ಕೆ ಮುಂದಾದ ಭಗೀರಥ

ಇಂದ್ರಜಿತ್ ಲಂಕೇಶ್ ಅವರ ದೇವ್ ಸನ್ ಆಫ್ ಮುದ್ದೇಗೌಡ (2012) ಮತ್ತು ಶ್ರೀನಿವಾಸ್ ರಾಜು ನಿರ್ದೇಶನದ ದಂಡುಪಾಳ್ಯ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಭಗೀರಥ ಇದೀಗ ವೆಬ್ ಸರಣಿಯೊಂದಿಗೆ ತಮ್ಮ ಚೊಚ್ಚಲ ನಿರ್ದೇಶನಕ್ಕೆ ಸಜ್ಜಾಗುತ್ತಿದ್ದಾರೆ.

ಬಿಟ್‌ಕಾಯಿನ್ ಹಗರಣ: ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಾಧರ್​ ಬಂಧನ
ರಾಜ್ಯ

ಬಿಟ್‌ಕಾಯಿನ್ ಹಗರಣ: ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಾಧರ್​ ಬಂಧನ

ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ಬುಧವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ್ದಾರೆ.

ಬಿಟ್‌ಕಾಯಿನ್ ಹಗರಣ: ಡಿವೈಎಸ್‌ಪಿ ಶ್ರೀಧರ್ ಪೂಜಾರ್‌ಗೆ ರಿಲೀಫ್ ನೀಡಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ರಾಜ್ಯ

ಬಿಟ್‌ಕಾಯಿನ್ ಹಗರಣ: ಡಿವೈಎಸ್‌ಪಿ ಶ್ರೀಧರ್ ಪೂಜಾರ್‌ಗೆ ರಿಲೀಫ್ ನೀಡಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿ, ಡಿವೈಎಸ್‌ಪಿ ಶ್ರೀಧರ್ ಪೂಜಾರ್‌ಗೆ ವರ್ಚುವಲ್ ನಿರೀಕ್ಷಣಾ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ.

ಬಿಟ್ ಕಾಯಿನ್ ಹಗರಣ: ಪ್ರಮುಖ ಆರೋಪಿ ಶ್ರೀಕಿ, ಸಹಚರರ ವಿರುದ್ಧ ಕೋಕಾ ಕಾಯ್ದೆ
ರಾಜ್ಯ

ಬಿಟ್ ಕಾಯಿನ್ ಹಗರಣ: ಪ್ರಮುಖ ಆರೋಪಿ ಶ್ರೀಕಿ, ಸಹಚರರ ವಿರುದ್ಧ ಕೋಕಾ ಕಾಯ್ದೆ

ಬಿಟ್‌ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀ ಕೃಷ್ಣ ರಮೇಶ್ ಮತ್ತು ಆತನ ಸಹಚರ ರಾಬಿನ್ ಖಂಡೇಲ್‌ವಾಲ್ ವಿರುದ್ಧ ಕೋಕಾ (ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ಅಡಿ ಎಸ್ಐಟಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.