Bitcoin scam case

ಬಿಟ್ ಕಾಯಿನ್ ಹಗರಣ: ಸಾಕ್ಷ್ಯ ತಿರುಚಿದ ಆರೋಪ Dysp ಶ್ರೀಧರ್ ಪೂಜಾರಿ ಬಂಧಿಸಿದ ಎಸ್ಐಟಿ
ಇಂದು ವಿಚಾರಣೆಗಾಗಿ ಸಿಐಡಿ ಕಚೇರಿಗೆ ಬಂದಿದ್ದಾಗ ಶ್ರೀಧರ್ ಪೂಜಾರಿಯನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.

ಬಿಟ್ ಕಾಯಿನ್ ಹಗರಣ: ಮುಂದಿನ ವಿಚಾರಣೆವರೆಗೆ ಡಿವೈಎಸ್‌ಪಿ ಪೂಜಾರ್ ಬಂಧಿಸದಂತೆ ರಾಜ್ಯ ಸರ್ಕಾರಕ್ಕೆ 'ಹೈ' ಆದೇಶ
ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಗಳನ್ನು ಅಕ್ರಮವಾಗಿ ತಮ್ಮ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್‌ಗಳ ವರ್ಗಾವಣೆ ಮತ್ತು ಪಾಸ್‌ವರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿರುವ...

ಬಿಟ್ ಕಾಯಿನ್ ಪ್ರಕರಣ: ಪೊಲೀಸರು ಉಚಿತ ಪಾಸ್ ನೀಡಿದ್ದರು: ಆರೋಪಿ ಶ್ರೀಕಿ-ಪೊಲೀಸರ ನಂಟು ಇಮೇಲ್ ನಿಂದ ಬಹಿರಂಗ!
ಪೊಲೀಸ್ ಕಸ್ಟಡಿಯಲ್ಲಿದ್ದದ್ದು ನನ್ನ ಜೀವನದ ಅದ್ಭುತ ಅನುಭವಗಳಲ್ಲಿ ಒಂದಾಗಿದೆ. ನನಗೆ ಪೋಲೀಸರು ಉಚಿತ ಪಾಸ್ ನೀಡಿದ್ದರು. ಎಲ್ಲಾ ಉನ್ನತ ಪೊಲೀಸರಿಗೆ ಉತ್ತಮ ಸ್ನೇಹ, ಬಾಂಧವ್ಯ ಹೊಂದಿದ್ದೆ. ಅವರು ನನಗೆ ಲ್ಯಾಪ್ ಟಾಪ್, ಮ್ಯೂಸಿಕ್, ಝಾಝ್-ಟ್ಯಾಬ್ ಸೇರಿ ನನಗೆ ಬೇಕಿದ್ದನನ್ನೆಲ್ಲಾ ನೀಡಿದ್ದರು. ಸ್ವತಃ ಪೊಲೀಸ್ ಆಯುಕ್ತರೇ ನನ್ನ ಮೇಲ್ವಿಚಾರಣೆ ನಡೆಸುತ್ತಿದ್ದಾರೆ...

