Bitcoin scam

ಬಿಟ್ ಕಾಯಿನ್ ಹಗರಣವೇ ಇಲ್ಲ: ಬಿಜೆಪಿ
ರಾಜಕೀಯ

ಬಿಟ್ ಕಾಯಿನ್ ಹಗರಣವೇ ಇಲ್ಲ: ಬಿಜೆಪಿ

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ನಡುವಲ್ಲೇ ರಾಜ್ಯ ಬಿಜೆಪಿಯು ಶನಿವಾರ ತಿರುಗೇಟು ನೀಡಿದ್ದು, ಆರೋಪ ನಿರಾಧಾರ ಎಂದು ಬಣ್ಣಿಸಿದೆ.

ಬಿಟ್ ಕಾಯಿನ್ ಹಗರಣ: ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ- ಡಾ. ಕೆ. ಸುಧಾಕರ್ 
ರಾಜಕೀಯ

ಬಿಟ್ ಕಾಯಿನ್ ಹಗರಣ: ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ- ಡಾ. ಕೆ. ಸುಧಾಕರ್ 

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಆರೋಪ ಮಾಡುತ್ತಿರುವಂತೆ ರಾಜ್ಯ ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಬಿಟ್‌ಕಾಯಿನ್ ಹಗರಣ ಮುಚ್ಚಿಹಾಕಲು ಸಿಎಂ ಬೊಮ್ಮಾಯಿ ಯತ್ನ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ
ದೇಶ

ಬಿಟ್‌ಕಾಯಿನ್ ಹಗರಣ ಮುಚ್ಚಿಹಾಕಲು ಸಿಎಂ ಬೊಮ್ಮಾಯಿ ಯತ್ನ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ

ಇದು ಭಾರತದ ಅತಿದೊಡ್ಡ ಬಿಟ್‌ಕಾಯಿನ್ ಹಗರಣ ಎಂದು ಕರೆದಿರುವ ಕಾಂಗ್ರೆಸ್ ವಕ್ತಾರ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಕರ್ನಾಟಕದ ಬಿಜೆಪಿ ಸರ್ಕಾರವು ನ್ಯಾಯಯುತ ತನಿಖೆ ನಡೆಸುವ ಬದಲು...

ಸರ್ಕಾರದ ಯಾವೊಬ್ಬ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ, ನಾವು ಯಾರನ್ನೂ ರಕ್ಷಿಸುತ್ತಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ
ರಾಜ್ಯ

ಸರ್ಕಾರದ ಯಾವೊಬ್ಬ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ, ನಾವು ಯಾರನ್ನೂ ರಕ್ಷಿಸುತ್ತಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ರಾಜ್ಯ ಸರ್ಕಾರ ಯಾವುದೇ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ. ನಾವು ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ತೀರ್ಮಾನವೇ ಅಖಂಡ ಸತ್ಯವೇ; ದೇಶದಲ್ಲಿ ವಿಚಾರಣೆ, ಪೊಲೀಸ್, ಕೋರ್ಟ್ ಅಗತ್ಯವಿಲ್ಲವೇ: ಸಿದ್ದರಾಮಯ್ಯ ಲೇವಡಿ
ರಾಜಕೀಯ

ಪ್ರಧಾನಿ ತೀರ್ಮಾನವೇ ಅಖಂಡ ಸತ್ಯವೇ; ದೇಶದಲ್ಲಿ ವಿಚಾರಣೆ, ಪೊಲೀಸ್, ಕೋರ್ಟ್ ಅಗತ್ಯವಿಲ್ಲವೇ: ಸಿದ್ದರಾಮಯ್ಯ ಲೇವಡಿ

ಬಿಟ್ ಕಾಯಿನ್ ಪ್ರಕರಣದಲ್ಲಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಗಿತೋಪದೇಶ ಮಾಡಿರುವುದು ಪರಮಾಶ್ಚರ್ಯವಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ಬಿಜೆಪಿಯವರಿಂದಲೇ ಬಿಟ್ ಕಾಯಿನ್ ದಂಧೆ ಬಗ್ಗೆ ನಮಗೆ ಮಾಹಿತಿ, ಇದನ್ನು ನಾವು ಸುಮ್ಮನೆ ಬಿಡುವುದಿಲ್ಲ: ಡಿ ಕೆ ಶಿವಕುಮಾರ್
ರಾಜಕೀಯ

ಬಿಜೆಪಿಯವರಿಂದಲೇ ಬಿಟ್ ಕಾಯಿನ್ ದಂಧೆ ಬಗ್ಗೆ ನಮಗೆ ಮಾಹಿತಿ, ಇದನ್ನು ನಾವು ಸುಮ್ಮನೆ ಬಿಡುವುದಿಲ್ಲ: ಡಿ ಕೆ ಶಿವಕುಮಾರ್

ಬಿಟ್ ಕಾಯಿನ್ ವಿಚಾರವನ್ನು ನಾವು ಸುಮ್ಮನೆ ಬಿಟ್ಟುಬಿಡಲ್ಲ, ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಪ್ರಧಾನಿಯವರು ಬಿಟ್ಬಿಡಿ ಎಂದರೆ ಬಿಟ್ಬಿಡೋದಕ್ಕೆ ಆಗತ್ತ, ವಿ ವಿಲ್ ಕಂ ಬ್ಯಾಕ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗುಡುಗಿದ್ದಾರೆ.

ಬಿಟ್ ಕಾಯಿನ್ ಹಗರಣ: ಬಿಜೆಪಿ, ಕಾಂಗ್ರೆಸ್ ಪರಸ್ಪರ ಕೆಸರೆರಚಾಟ
ರಾಜಕೀಯ

ಬಿಟ್ ಕಾಯಿನ್ ಹಗರಣ: ಬಿಜೆಪಿ, ಕಾಂಗ್ರೆಸ್ ಪರಸ್ಪರ ಕೆಸರೆರಚಾಟ

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಾಯಕರ ನಡುವೆ ವಾಗ್ದಾಳಿಗಳು ಮುಂದುವರೆದಿದ್ದು, ಕಮಲ ಪಾಳಯದ ನಾಯಕರು ಇಬ್ಬರು ಕಾಂಗ್ರೆಸ್ ನಾಯಕರ ಪುತ್ರರು...

ಕಾಂಗ್ರೆಸ್-ಬಿಜೆಪಿ ಮಧ್ಯೆ ಬಿಟ್ ಕಾಯಿನ್ ಬಿಸಿನೆಸ್. ಜೈಲಿನಿಂದ ಹೊರಬಂದ ಬಿಟ್ ಕಾಯಿನ್ ಕಿಂಗ್ ಪಿನ್! ಕನ್ನಡಪ್ರಭ.ಕಾಮ್
ಸುದ್ದಿ

ಕಾಂಗ್ರೆಸ್-ಬಿಜೆಪಿ ಮಧ್ಯೆ ಬಿಟ್ ಕಾಯಿನ್ ಬಿಸಿನೆಸ್. ಜೈಲಿನಿಂದ ಹೊರಬಂದ ಬಿಟ್ ಕಾಯಿನ್ ಕಿಂಗ್ ಪಿನ್! ಕನ್ನಡಪ್ರಭ.ಕಾಮ್

ಬಿಟ್ ಕಾಯಿನ್ ದಂಧೆ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆದ ಸಿಎಂ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು  ಪ್ರಿಯಾಂಕ್ ಖರ್ಗೆ ಆರೋಪಿಸಿದ್ದರು. ಇದಕ್ಕೆ ಬೊಮ್ಮಾಯಿ ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೇಸಿಗರ ಹೆಸರಿದೆ ಎಂದು ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಮಾತಿಗೆಲ್ಲ ಪ್ರತಿಕ್ರಿಯಿಸಲ್ಲ, ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ: ಸಿಎಂ ಬೊಮ್ಮಾಯಿ
ದೇಶ

ಪ್ರಿಯಾಂಕ್ ಖರ್ಗೆ ಮಾತಿಗೆಲ್ಲ ಪ್ರತಿಕ್ರಿಯಿಸಲ್ಲ, ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ: ಸಿಎಂ ಬೊಮ್ಮಾಯಿ

ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ, ಮೊದಲು ಕಾಂಗ್ರೆಸ್ ನಾಯಕರು ಆ ಬಗ್ಗೆ ಚಿಂತನೆ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.