bitcoin

ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ಸೂಕ್ತ ಕ್ರಮ: ಬಿ.ಎಸ್,ಯಡಿಯೂರಪ್ಪ
ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಖಂಡಿತಾ ಕ್ರಮ ಕೈಗೊಳ್ಳುತ್ತಾರೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.

ಬ್ಲಾಕ್ ಚೈನ್ ಆಧಾರಿತ ಬಿಟ್ ಕಾಯಿನ್ ಹ್ಯಾಕ್ ಮಾಡುವುದು ಟ್ವೀಟ್ ಮಾಡಿದಷ್ಟು ಸುಲಭವೇ? (ಹಣಕ್ಲಾಸು)
ಹಣಕ್ಲಾಸು-284-ರಂಗಸ್ವಾಮಿ ಮೂಕನಹಳ್ಳಿ

ಬಿಟ್ ಕಾಯಿನ್, ಕ್ರಿಪ್ಟೊಕರೆನ್ಸಿ ಯುವಕರನ್ನು ಹಾಳು ಮಾಡದಂತೆ ನೋಡಿಕೊಳ್ಳಲು ಪ್ರಜಾಪ್ರಭುತ್ವ ರಾಷ್ಟ್ರಗಳು ಒಂದಾಗಬೇಕು: ಪ್ರಧಾನಿ ಮೋದಿ ಕರೆ
ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಕ್ರಿಪ್ಟೊಕರೆನ್ಸಿಗಳ ಮೇಲೆ ಒಟ್ಟಾಗಿ ಕೆಲಸ ಮಾಡಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ರಾಜ್ಯದಲ್ಲಿ 'ಬಿಟ್ ಕಾಯಿನ್' ಚರ್ಚೆ: ಕ್ರಿಪ್ಟೋ ಕರೆನ್ಸಿ ಕುರಿತು ಮೋದಿ ಮಹತ್ವದ ಸಭೆ; ನಿಯಂತ್ರಣ ಕ್ರಮಕ್ಕೆ ಕೇಂದ್ರ ಮುಂದು
ಕರ್ನಾಟಕದಲ್ಲಿ ವಿಪಕ್ಷ ಕಾಂಗ್ರೆಸ್ ಬಹುಕೋಟಿ ಬಿಟ್ ಕಾಯಿನ್ ಹಗರಣದ ಆರೋಪ ಮಾಡುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಕ್ರಿಪ್ಟೋ ಕರೆನ್ಸಿ ಕುರಿತು ಮಹತ್ವದ ಸಭೆ ನಡೆಸಿದ್ದಾರೆ.

ಪೊಲೀಸ್ ಕಮೀಷನರ್ ಕಚೇರಿಗೆ ಜಮೀರ್ ಅಹ್ಮದ್ ದಿಢೀರ್ ಭೇಟಿ
ಬಿಟ್ ಕಾಯಿನ್ ಬೆಳವಣಿಗೆ ಬೆನ್ನಲ್ಲೆ ಶಾಸಕ ಜಮೀರ್ ಅಹ್ಮದ್ ಪೊಲೀಸ್ ಕಮೀಷನರ್ ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ.

ಹಬ್ಬುತ್ತಿರುವ ವದಂತಿಗಳಿಗೆ ಆಧಾರವಿಲ್ಲ, ಬೊಮ್ಮಾಯಿ ಬದಲಾವಣೆಯಿಲ್ಲ: ಬಿ.ಎಸ್. ಯಡಿಯೂರಪ್ಪ
ಬಿಟ್ ಕಾಯಿನ್ ಹಗರಣದಲ್ಲಿ ಬಸವರಾಜ ಬೊಮ್ಮಾಯಿ ತಲೆದಂಡವಾಗಲಿದೆ ಎಂಬುದನ್ನು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.

ಬಿಟ್ ಕಾಯಿನ್ ಹಗರಣ: ಆರೋಪಿ ಶ್ರೀಕಿ ಮಾದಕ ವ್ಯಸನ, ಖಿನ್ನತೆಯಿಂದ ಬಳಲುತ್ತಿರುವ ಶಂಕೆ
ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ವಶಕ್ಕೆ ಪಡೆದ ನಂತರ ಆತ ಇದ್ದ ಹೋಟೆಲ್ ಕೊಠಡಿಯನ್ನು ಪೊಲೀಸರು ಜಾಲಾಡಿದ್ದಾರೆ. ಈ ವೇಳೆ ಖಿನ್ನತೆ ನಿವಾರಕ ಮಾತ್ರೆಗಳು ದೊರೆತಿವೆ.

ಬಿಟ್ ಕಾಯಿನ್ ನಲ್ಲಿ ಹೂಡಿಕೆ ಮಾಡಿದ್ದ ಮನ್ಸೂರ್ ಖಾನ್: ಎಸ್ಐಟಿ ತನಿಖೆಯಿಂದ ಬಹಿರಂಗ
ಐಎಂಎ ಜ್ಯುವೆಲ್ಸ್ ನ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ)...

ಬಿಟ್ ಕಾಯಿನ್ ಮೌಲ್ಯ ಕುಸಿತ; 7,000 ಅಮೆರಿಕನ್ ಡಾಲರ್ ಗೂ ಕಡಿಮೆ
ಬ್ರಿಟನ್ ಮತ್ತು ಅಮೆರಿಕಾದ ಬ್ಯಾಂಕುಗಳಿಂದ ಬಿಟ್ ಕಾಯಿನ್ ಖರೀದಿಸಲು ಕ್ರೆಡಿಟ್ ಕಾರ್ಡುಗಳನ್ನು...

