ರಾಜ್ಯಬೆಂಗಳೂರು: ನಂಬರ್ ಪ್ಲೇಟ್ ಬಿಚ್ಚಿಕೊಡ್ತೀನಿ, ಎಷ್ಟು ಕೇಸ್ ಬೇಕಾದ್ರೂ ಹಾಕ್ಕೋ; ಟ್ರಾಫಿಕ್ ಪೊಲೀಸ್ ಕೈಕಚ್ಚಿ, ಹಾವಳಿ ನಡೆಸಿದ್ದ ಸವಾರನ ಬಂಧನ
ಹೆಲ್ಮೆಟ್ ಹಾಕದೇ ವಾಹನ ಚಲಾಯಿಸಿದ್ದನ್ನು ಮೊಬೈಲ್ನಲ್ಲಿ ಫೋಟೋ ತೆಗೆದಿದ್ದಕ್ಕೆ ಕೋಪಗೊಂಡ ವಾಹನ ಸವಾರ ಟ್ರಾಫಿಕ್ ಕಾನ್ಸ್ಟೆಬಲ್ ಕೈ ಬೆರಳು ಕಚ್ಚಿ ಗಾಯಗೊಳಿಸಿರುವ ಘಟನೆ ನಗರದಲ್ಲಿ ನಡೆದಿದೆ.