ರಾಜ್ಯಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪಿಸಿ: ಉದ್ಯಮಿಗಳಿಗೆ ಸಚಿವ ನಿರಾಣಿ
ಕಲ್ಯಾಣ ಕರ್ನಾಟಕ ಭಾಗದ ಉದ್ಯಮಿಗಳು ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಪಡೆದು ಈ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪಿಸುವಂತೆ ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಅವರು ಸೋಮವಾರ ಹೇಳಿದರು.