BJ Puttaswamy

ಯಡಿಯೂರಪ್ಪ, ದೇವೇಗೌಡ ಎಳಸು ಎತ್ತುಗಳೇ?, ಮೋದಿ 2 ಹಲ್ಲು ಎತ್ತೇ?: ಸಿದ್ದರಾಮಯ್ಯ
ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಅವರನ್ನು ಮುದಿ ಎತ್ತು ಎಂದಿರುವ ಬಿಜೆಪಿ ನಾಯಕ ಬಿ.ಜೆ ಪುಟ್ಟಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯ ಯಡಿಯೂರಪ್ಪ, ಜೆಡಿಎಸ್‌ನ ದೇವೇಗೌಡರು ಏನು ಎಳಸು ಎತ್ತುಗಳೇ? ಪ್ರಧಾನಿ ನರೇಂದ್ರ ಮೋದಿ ಎರಡು ಹಲ್ಲು ಎತ್ತೇ? ಎಂದು ಪ್ರಶ್ನಿಸಿದ್ದಾರೆ.

ಬಿಎಸ್ವೈ ಸಂಧಾನ ಯಶಸ್ವಿ: ಪಕ್ಷದ ಹುದ್ದೆಗೆ ನೀಡಿದ್ದ ರಾಜೀನಾಮೆ ಹಿಂಪಡೆದ ಬಿ.ಜೆ.ಪುಟ್ಟಸ್ವಾಮಿ
ವಿಧಾನ ಪರುಇಷತ್ ಮಾಜಿ ಸದಸ್ಯ, ಬಿಜೆಪಿ ನಾಯಕರಾದ ಬಿ.ಜೆ.ಪುಟ್ಟಸ್ವಾಮಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ತಾವು ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

ಎಸಿಬಿ ಸಿಎಂ ವಿರುದ್ಧ ಎಫ್ಐಆರ್ ದಾಖಲಿಸದಿದ್ದರೆ ಧರಣಿ ಮಾಡುತ್ತೇನೆ: ಪುಟ್ಟಸ್ವಾಮಿ ಎಚ್ಚರಿಕೆ
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಾಜಮಹಲ್ ವಿಲಾಸ್ ಬಡಾವಣೆ ಅಕ್ರಮ ಡಿನೋಟಿಫೈ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ....

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಡಿನೋಟಿಫೈ ಬ್ರಹ್ಮಾಸ್ತ್ರ!
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಬಿಜೆ ಪುಟ್ಟಸ್ವಾಮಿ ಅವರು ಭೂಹಗರಣದ ಪ್ರಕರಣವನ್ನು ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ...

