BJD

ಲೋಕಸಭಾ ಡೆಪ್ಯೂಟಿ ಸ್ಪೀಕರ್ ಸ್ಥಾನ ಬಿಜೆಡಿಗೆ ನೀಡುವ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ಉಪ ಸಭಾಧ್ಯಕ್ಷ(ಡೆಪ್ಯೂಟಿ ಸ್ಪೀಕರ್) ಸ್ಥಾನವನ್ನು ಎನ್ ಡಿಎ ಮಿತ್ರ ಪಕ್ಷ ಬಿಜೆಡಿಗೆ...

ನಿಮಗೆ ಎಷ್ಟು ಧೈರ್ಯ? ಸೂಟ್‌ಕೇಸ್ ಮುಟ್ಟಿದ ಅಧಿಕಾರಿ ಮೇಲೆ ಕೇಂದ್ರ ಸಚಿವ ಧರ್ಮೇಂದ್ರ ಗರಂ, ವಿಡಿಯೋ ವೈರಲ್!
ಲೋಕಸಭೆ ಚುನಾವಣಾ ಪ್ರಚಾರದ ವೇಳೆ ತಮ್ಮ ಸೂಟ್‌ಕೇಸ್ ತಪಾಸಣೆಗೆ ಮುಂದಾದ ಚುನಾವಣಾ ಅಧಿಕಾರಿಗಳ ಮೇಲೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಿಟ್ಟಾದ ಪ್ರಸಂಗ ನಡೆದಿದೆ.

ಒಡಿಶಾ: ಬಿಜೆಡಿ ಸಂಸದ ಬಲಭದ್ರ ಮಾಂಜಿ ಬಿಜೆಪಿಗೆ ಸೇರ್ಪಡೆ
ನಬರಂಗ್ಪುರ್ ಕ್ಷೇತ್ರದ ಹಾಲಿ ಸಂಸದ, ಬಿಜು ಜನತಾದಳ (ಬಿಜೆಡಿ) ನಾಯಕ ಬಲಭದ್ರ ಮಾಂಜಿ ಬಿಜೆಡಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಲೋಕಸಭಾ ಚುನಾವಣೆ: ಮಹಿಳೆಯರಿಗೆ ಶೇ.33ರಷ್ಟು ಟಿಕೆಟ್ ಮೀಸಲು: ಬಿಜೆಡಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಟಿಕೆಟ್ ನೀಡುವುದಾಗಿ ಒಡಿಶಾ ಬಿಜೆಡಿ ಪಕ್ಷ ಘೋಷಣೆ ಮಾಡಿದೆ.

ಬಿಜೆಡಿ ಮಹಾಘಟಬಂಧನ್ ಸೇರುವ ಪ್ರಶ್ನೆಯೇ ಇಲ್ಲ: ಒಡಿಶಾ ಸಿಎಂ ನವೀನ್ ಪಟ್ನಾಯಕ್
ಬಿಜು ಜನತಾ ದಳ (ಬಿಜೆಡಿ) ಮುಬರುವ ಲೋಕಸಭಾ ಚುನಾವಣೆಗೆ ಮುನ್ನ ರಚನೆಯಾಗಲಿದೆ ಎನ್ನಲಾದ ಮಹಾಘಟಬಂಧನ್(ಬಿಜೆಪಿ ವಿರೋಧಿ ಪಕ್ಷಗಳ ಮಹಾಮೈತ್ರಿ)ಯ ಭಾಗವಾಗಿರುವುದಿಲ್ಲ ಎಂದು....

ಬಿಜೆಪಿ-ಬಿಜೆಡಿ ಮೈತ್ರಿ ಇಲ್ಲ: ರಾಜ್ಯಸಭೆ ಉಪಸಭಾಪತಿ ಚುನಾವಣೆ ಬಳಿಕ ಜವಡೇಕರ್ ಸ್ಪಷ್ಟನೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜವಡೇಕರ್ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ...

ಒಡಿಶಾ: ಅನಾಥ ಶವಕ್ಕೆ ಅಂತ್ಯಸಂಸ್ಕಾರ- ಮಾನವೀಯತೆ ಮೆರೆದ ಶಾಸಕ!
ಸಮುದಾಯದಿಂದ ಬಹಿಷ್ಕರಿಸಲ್ಪಟ್ಟಿದ್ದ ಮಹಿಳೆಯೊಬ್ಬರು ಆಕಸ್ಮಿಕವಾಗಿ ಸಾವನ್ನಪ್ಪಿದ್ದ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಯಾರೊಬ್ಬರೂ ಮುಂದಕ್ಕೆ ಬಾರದ ಹಿನ್ನಲೆಯಲ್ಲಿ ಶಾಸಕರೊಬ್ಬರು ಅಂತಿಮ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ...

ಅವಿಶ್ವಾಸ ನಿರ್ಣಯ; ಕಡಿಮೆ ಸಮಯಕ್ಕೆ ಆಕ್ಷೇಪ, ಸದನದಿಂದ ಹೊರನಡೆದ ಬಿಜೆಡಿ
ಕೇಂದ್ರದ ಪ್ರಧಾನಮಂತ್ರಿ ಮೋದಿ ನೇತೃತ್ವದ ಅವಿಶ್ವಾಯ ನಿರ್ಣಯ ಮಂಡನೆ ಕುರಿತಂತೆ ಲೋಕಸಭೆಯಲ್ಲಿ ಶುಕ್ರವಾರ ಚರ್ಚೆ ಆರಂಭಗೊಂಡಿದ್ದು, ವಿಶ್ವಾಸ ಮತಯಾಚನೆಗೆ ವಿರೋಧ ಪಕ್ಷಗಳಿಗೆ ಕಡಿಮೆ ಸಮಯ ನೀಡುವುದಕ್ಕೆ ಆಕ್ಷೇಪ...

ಒಂದು ದೇಶ ಒಂದು ಚುನಾವಣೆ: ಮೋದಿ ಪ್ರಸ್ತಾವನೆಗೆ ಬಿಜೆಡಿ ಮುಖಂಡ ಪಟ್ನಾಯಕ್ ಸಮ್ಮತಿ
ಲೋಕಸಭೆ ಮತ್ತು ವಿಧಾನ ಸಭೆಗಳಿಗೆ ಒಟ್ಟಾಗಿ ಚುನಾವಣೆ ನಡೆಸುವ ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ ’ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವನೆಯನ್ನು ಒಡಿಶಾ ಮುಖ್ಯಮಂತ್ರಿ.....

