ಸಿನಿಮಾ ಸುದ್ದಿದೊಡ್ಮನೆಯಿಂದ ಪ್ರದೀಪ್ ಈಶ್ವರ್ ಔಟ್: ಬಿಗ್ ಬಾಸ್ ಗೆ ತೆರಳಿದ್ದಕ್ಕೆ ಶಾಸಕರನ್ನು ವಜಾಗೊಳಿಸುವಂತೆ ದೂರು!
ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್.