BJP.

'ರಾಹುಲ್' ಕಾಲದಲ್ಲಿ ಡಿಕೆಶಿ- ಸಿದ್ದರಾಮಯ್ಯ ಜೋಡಿ ತಬ್ಬಾಟ-ಮುದ್ದಾಟ: 'ರಾಹು' ಕಾಲದಲ್ಲಿ ಅಧಿಕಾರಕ್ಕಾಗಿ ಬರೇ ಕಿತ್ತಾಟ!
ರಾಹುಲ್ ಗಾಂಧಿ ಮುಂದೆ ಮಾಡಿದ ಎಲ್ಲಾ ನಾಟಕಗಳ ಮುಖವಾಡ ಕಳಚಿದೆ. ರಾಹುಲ್ ಗಾಂಧಿ ನಿರ್ದೇಶನದಂತೆ ಎಲ್ಲರೆದುರು ಸಿದ್ದರಾಮಯ್ಯ ಅವರನ್ನು ಅಪ್ಪಿಕೊಂಡರು. ಆದರೆ, ಒಪ್ಪಿಕೊಂಡಿಲ್ಲ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಹಾನಗಲ್, ಸಿಂದಗಿ ಉಪ ಚುನಾವಣೆ: ಸಾಮೂಹಿಕ ನಾಯಕತ್ವದಡಿ ಚುನಾವಣೆ ಎದುರಿಸಲಿರುವ ಬಿಜೆಪಿ
ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಅಕ್ಟೋಬರ್ 30ರಂದು ನಡೆಯಲಿದೆ. ಈ ಬಾರಿ ಸಾಮೂಹಿಕ ನಾಯಕತ್ವದೊಂದಿಗೆ ಉಪ ಚುನಾವಣೆ ಎದುರಿಸಲು ಬಿಜೆಪಿ ನಿರ್ಧರಿಸಿದೆ.

ಮೈಸೂರು: ದೇವಸ್ಥಾನ ವಿಚಾರವಾಗಿ ಕಾಂಗ್ರೆಸ್ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ
ನಂಜನಗೂಡು ತಾಲೂಕಿನ ಹುಂಚಗುಣಿ ಗ್ರಾಮದಲ್ಲಿ ಮಹದೇವಮ್ಮ ದೇವಸ್ಥಾನ ಸಮಿತಿಯ ಮೇಲೆ ಹಿಡಿತ ಸಾಧಿಸುವ ಸಂಬಂಧ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಭವಿಸಿದ ಘರ್ಷಣೆಯಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ನೆರೆಪರಿಹಾರ ಕಾರ್ಯದಲ್ಲಿ ಎಳ್ಳಷ್ಟು ಕೊರತೆಯಾಗಿಲ್ಲ: ಪಕ್ಷದ ಶಾಸಕರು ಸಚಿವರಂತೆ ಕೆಲಸ ಮಾಡುತ್ತಿದ್ದಾರೆ; ಸಿಎಂ
ಮಂತ್ರಿಮಂಡಲವಿಲ್ಲದಿದ್ದರೂ ಪಕ್ಷದ ಶಾಸಕರೆಲ್ಲ ಸಚಿವರಂತೆ ಕೆಲಸ ಮಾಡುತ್ತಿದ್ದು, ತಮ್ಮ ಕರ್ತವ್ಯ ನಿಭಾಯಿಸುತ್ತಿದ್ದಾರೆ. ನೆರೆಪರಿಹಾರ ಕಾರ್ಯದಲ್ಲಿ ಎಳ್ಳಷ್ಟು ..

ಬೆಂಗಳೂರು ನಗರದ ಮೇಲೆ ಹಿಡಿತ ಕಳೆದುಕೊಳ್ಳುತ್ತಿದೆಯಾ ಬಿಜೆಪಿ? ಕಾರಣ ಏನು?
ಬೆಂಗಳೂರು ನಗರದಲ್ಲಿ ನಡೆದ ಕಳೆದ ಮೂರು ಚುನಾವಣೆಗಳ ಫಲಿತಾಂಶಗಳನ್ನು ಗಣನೆಗೆ ತೆಗೆದುಕೊಂಡರೇ ಭಾರತೀಯ ಜನತಾ ಪಕ್ಷ ....

ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಮಾತ್ರವೇ ಐಟಿ ದಾಳಿ ಏಕೆ: ಸಿದ್ದರಾಮಯ್ಯ ಪ್ರಶ್ನೆ
ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಮಾತ್ರವೇ ತೆರಿಗೆ ಇಲಾಖೆ ದಾಳಿ ಮತ್ತು ಬಂಧನಗಳು ನಡೆಯುತ್ತಿವೆ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ...

