ದೇಶದೆಹಲಿ: ಎಂಸಿಡಿ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ವೇಳೆ ಮಾರಾಮಾರಿ, ಬಿಜೆಪಿಯಿಂದ ದಾಳಿ, ಮೇಯರ್ ಆರೋಪ- ವಿಡಿಯೋ
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಸದನದಲ್ಲಿ ಬುಧವಾರ ಸ್ಥಾಯಿ ಸಮಿತಿಯ ಸದಸ್ಯರ ಚುನಾವಣೆಯ ಸಂದರ್ಭದಲ್ಲಿ ಮಾರಾಮಾರಿ ನಡೆದಿದೆ. ಬಿಜೆಪಿ ಕೌನ್ಸಿಲರ್ ಗಳ ಸದನದಲ್ಲಿ ತಮ್ಮ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ನೂತನ ಮೇಯರ್ ಶೆಲ್ಲಿ ಒಬೆರಾಯ್ ಆರೋಪಿಸಿದ್ದಾರೆ.