ರಾಜ್ಯಮೃತ ಪ್ರವೀಣ್ ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು: ಡಾ. ಅಶ್ವತ್ಥನಾರಾಯಣ
ಸಮಾಜ ವಿರೋಧಿ ಶಕ್ತಿಗಳ ಅಮಾನುಷ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.