ದೇಶಬಿಹಾರದಲ್ಲಿ ರಾಜಕೀಯ ಹೈಡ್ರಾಮಕ್ಕೆ ತೆರೆ: ಬಿಜೆಪಿಯೊಂದಿಗಿನ ಮೈತ್ರಿ ಮುರಿದ ಜೆಡಿಯು
ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬೀಳುವ ಸಮಯ ಬಂದಾಗಿದೆ. ಇಂದು ಪಕ್ಷದ ಸಂಸದರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.