ರಾಜ್ಯಫಾರ್ಮ್-7 ದುರ್ಬಳಕೆ ಆರೋಪ; BJP ಬೂತ್ ಏಜೆಂಟ್ ವಿರುದ್ಧ FIR ದಾಖಲು..!
ಈ ಅರ್ಜಿಗಳ ಪೈಕಿ ಹಲವು ಅರ್ಜಿಗಳಲ್ಲಿ ಸುಳ್ಳು ಮಾಹಿತಿ ನೀಡಲಾಗಿದೆ. ಸಂಬಂಧಪಟ್ಟ ಮತದಾರರು ಇನ್ನೂ ಅದೇ ಕ್ಷೇತ್ರದಲ್ಲೇ ವಾಸಿಸುತ್ತಿದ್ದಾರೆ. ನಿರ್ದಿಷ್ಟ ಸಮುದಾಯದ ಪ್ರಾಬಲ್ಯವಿರುವ ಮತಗಟ್ಟೆಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ.