ರಾಜಕೀಯಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ರೂ. ಹಣ ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ವಿರುದ್ಧ ಪ್ರಕರಣ ದಾಖಲು
ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.