ರಾಜಕೀಯಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಅಚ್ಚರಿಯ ಪ್ಯಾಕೇಜ್, ಹೊಸ ಮುಖಗಳಿಗೆ ಮಣೆ: ಸಿಎಂ ಬೊಮ್ಮಾಯಿ
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಈ ಬಾರಿ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ಘೋಷಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.