BJP chief

ನಿತಿನ್ ನಬಿನ್ ನೇರವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆಗೆ ನೇಮಕ ಆಗಲಿಲ್ಲ ಏಕೆ?: ಕಾರ್ಯಾಧ್ಯಕ್ಷರ ಪಾತ್ರವೇನು?
ಬಿಜೆಪಿ ಸಂವಿಧಾನ ಕಾರ್ಯಾಧ್ಯಕ್ಷರನ್ನು ನೇಮಿಸಲು ಯಾವುದೇ ಅವಕಾಶವನ್ನು ಹೊಂದಿಲ್ಲ. ಆದರೆ 2019 ರಿಂದ, ಈ ಹುದ್ದೆಯು ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆ ವಹಿಸಿಕೊಳ್ಳುವ ಮೊದಲು ಒಂದು ಮೆಟ್ಟಿಲು ಕಲ್ಲಾಗಿ...

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪರ್ಯಾಯ ಯಾರೂ ಇಲ್ಲ: ವಿಜಯೇಂದ್ರ ಹಾಡಿ ಹೊಗಳಿದ SR ವಿಶ್ವನಾಥ್
ಎರಡೇ ವರ್ಷಕ್ಕೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದರೆ ಅವಕಾಶ ಕಿತ್ತುಕೊಂಡಂತೆ ಆಗಲಿದೆ. ಇದರ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳಬೇಕು.

BJP ರಾಜ್ಯಾಧ್ಯಕ್ಷ ಬದಲಾವಣೆ ಆಗಲೇಬೇಕು: ಪಟ್ಟು ಬಿಡದ ಯತ್ನಾಳ್ ಬಣ; ಹೈಕಮಾಂಡ್'ಗೆ ಹೆಚ್ಚಿದ ತಲೆನೋವು
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಮ್ಮ ನಿರ್ಧಾರದಿಂದ ನಾವು ಹಿಂದೆ ಸರಿದಿಲ್ಲ. ಚುನಾವಣೆ ನಡೆದರೆ ನಾವು ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ.

ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಆರಂಭ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
ಒಂದು ವರ್ಷದ ಹಿಂದೆ ವಿಜಯೇಂದ್ರ ಅವರನ್ನು ನೇಮಕ ಮಾಡಿರುವುದರಿಂದ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯುತ್ತದೆಯೇ ಎಂಬ ಪ್ರಶ್ನೆಗೆ, ವಿಜಯೇಂದ್ರ ನೇಮಕವು "ಅನಿವಾರ್ಯ" ಆಗಿತ್ತು ಮತ್ತು ಈಗ ದೇಶಾದ್ಯಂತ ಚುನಾವಣೆ ನಡೆಯಲಿದೆ.

ಮಹಾರಾಷ್ಟ್ರ ಬಿಜೆಪಿ ಮುಖಂಡನ ಮಗನಿಗೆ ಸೇರಿದ ಐಷಾರಾಮಿ ಕಾರು ಅಪಘಾತ: ಚಾಲಕನ ಬಂಧನ
ಸೋಮವಾರ ಮುಂಜಾನೆ ಇಲ್ಲಿನ ರಾಮದಾಸ್ಪೇಟ್ ಪ್ರದೇಶದಲ್ಲಿ ಬವಾಂಕುಲೆ ಅವರ ಪುತ್ರ ಸಂಕೇತ್ ಒಡೆತನದ ಆಡಿ ಕಾರು ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ.

40 ಎನ್ ಸಿಪಿ ಶಾಸಕರಿಂದ ಮಹಾರಾಷ್ಟ್ರ ಸರ್ಕಾರಕ್ಕೆ ಬೆಂಬಲ: ಬಿಜೆಪಿ ಮುಖ್ಯಸ್ಥ
ಮಹಾರಾಷ್ಟ್ರದ ಎನ್ ಸಿಪಿ ಪಕ್ಷದ 40 ಶಾಸಕರು ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ ಎಂದು ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್ ಬವಾಂಕುಲೆ ಹೇಳಿದ್ದಾರೆ.

ರಾಹುಲ್ ಗಾಂಧಿ ಭಾರತದ ಯಾವುದೋ ಶತ್ರು ಶಕ್ತಿಯ ನಾಯಕನಂತೆ ಕಾಣಿಸುತ್ತಿದ್ದಾರೆ, ರಾಜಕೀಯ ನಾಯಕನಂತಲ್ಲ: ರವೀಂದರ್ ರೈನಾ
ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಅವರು ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಅಮೆರಿಕದಲ್ಲಿನ ಅವರ ಹೇಳಿಕೆಗಳು ಭಾರತದ 'ಶತ್ರುಗಳನ್ನು' ಹೋಲುತ್ತವೆ ಮತ್ತು ಅಲ್ಲಿಂದ ತೆರೆದುಕೊಳ್ಳುವ 'ನಾಟಕ'ಕ್ಕೆ ಅವರು 'ವೆಚ್ಚವನ್ನು' ಭರಿಸಬೇಕಾಗುತ್ತದೆ ಎಂದು ಹೇಳಿದರು.

ತೆಲಂಗಾಣ: ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಬಂಧನ
ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕರೀಮ್‌ನಗರದಲ್ಲಿರುವ ನಿವಾಸದಲ್ಲಿ ಸಂಜಯ್ ಕುಮಾರ್ ಅವರನ್ನು ಬುಧವಾರ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ .

'ನಾನು ಗೋಮಾಂಸ ತಿನ್ನುತ್ತೇನೆ ಮತ್ತು ಬಿಜೆಪಿಯಲ್ಲೇ ಇದ್ದೇನೆ': ಮೇಘಾಲಯ ಬಿಜೆಪಿ ಅಧ್ಯಕ್ಷ
ನಾನು ಗೌಮಾಂಸ ತಿನ್ನುತ್ತೇನೆ ಮತ್ತು ಬಿಜೆಪಿಯಲ್ಲೇ ಇದ್ದೇನೆ. ಗೋಮಾಂಸ ತಿನ್ನುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಮೇಘಾಲಯ ಬಿಜೆಪಿ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಅವರು ಹೇಳಿದ್ದಾರೆ.

