BJP chief B.Y. Vijayendra

ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಸಿಎಂ ರಾಜೀನಾಮೆಗೆ ಆಗ್ರಹಿಸಿ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (ಕೆಎಂವಿಎಸ್‌ಟಿಡಿಸಿ) ನಡೆದಿರುವ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯದಾದ್ಯಂತ ಶುಕ್ರವಾರ ಬಿಜೆಪಿ ಪ್ರತಿಭಟನೆ ನಡೆಸಿತು.

ಕಾಂಗ್ರೆಸ್ ಸರ್ಕಾರ ಪತನ?: ಭಿನ್ನ ಹೇಳಿಕೆಗಳಿಂದ ಒಡಕು ಪ್ರದರ್ಶಿಸುತ್ತಿರುವ 'ಕಮಲ' ಪಡೆ!
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ವಿಚಾರದಲ್ಲಿ ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯ ಮೂಡಿದೆ.

ಉಪಚುನಾವಣೆಯಲ್ಲಿ ರಾಜ್ಯದ ಜನತೆ ಮತ್ತೆ ಕಾಂಗ್ರೆಸ್ ತಿರಸ್ಕರಿಸಲಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಂದಲೇ ಗೆಲುವು ಸಾಧಿಸುತ್ತೇವೆಂದು ಕಾಂಗ್ರೆಸ್ ತಿಳಿದಿದೆ. ಆದರೆ, ಜನರು ಈ ಯೋಜನೆಗಳನ್ನು ತಿರಸ್ಕಿರಿಸಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ರಾಜ್ಯ ಬಿಜೆಪಿ, ಸ್ಥಳೀಯ ನಾಯಕರ ಷಡ್ಯಂತ್ರದಿಂದ ಗಾಯತ್ರಿ ಸಿದ್ದೇಶ್ವರ್ ಗೆ ಸೋಲು: BSY-BYV ವಿರುದ್ಧ ಹರಿಹಾಯ್ದ ಶಾಸಕ ಹರೀಶ್!
ಜಿ.ಎಂ.ಸಿದ್ದೇಶ್ವರ್ ವಿರುದ್ಧ ರೇಣುಕಾಚಾರ್ಯ ದೆಹಲಿ ಮತ್ತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಸಿದ್ದೇಶ್ವರ ಹೊರಗಿನವರಂತೆ ಬಿಂಬಿಸಿ, ಅವರಿಗೆ ಟಿಕೆಟ್ ನೀಡಬಾರದು ಎಂದು ಗೊಂದಲ ಸೃಷ್ಟಿಸಿದ್ದರು.

''ಉಡ್ತಾ ಬೆಂಗಳೂರು" ಹೇಳಿಕೆ: ಬಿ.ವೈ. ವಿಜಯೇಂದ್ರ ವಿರುದ್ಧ ಪರಮೇಶ್ವರ್ ವಾಗ್ದಾಳಿ
ರಾಜ್ಯ ರಾಜಧಾನಿಯನ್ನು ರಾಜ್ಯ ಸರ್ಕಾರ''ಉಡ್ತಾ ಬೆಂಗಳೂರು'' ಮಾಡುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ವಿರುದ್ಧ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಶುಕ್ರವಾರ ಕಿಡಿಕಾರಿದ್ದು, ರಾಜ್ಯವನ್ನು ಮಾದಕ ದ್ರವ್ಯ ಮುಕ್ತ ರಾಜ್ಯ ಎಂದು ಸರ್ಕಾರ ಘೋಷಿಸಿರುವುದಾಗಿ ಹೇಳಿದ್ದಾರೆ.

