BJP chief K Annamalai

ಮೇಕೆದಾಟು ಮತ್ತು ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಭಾವನೆಗಳನ್ನು ಮೀರಿ ಜನರು ಎರಡೂ ರಾಜ್ಯಗಳ ಒಳಿತಿಗೆ ಶ್ರಮಿಸಬೇಕು: ಕೆ ಅಣ್ಣಾಮಲೈ
ರಾಜಕೀಯ

ಮೇಕೆದಾಟು ಮತ್ತು ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಭಾವನೆಗಳನ್ನು ಮೀರಿ ಜನರು ಎರಡೂ ರಾಜ್ಯಗಳ ಒಳಿತಿಗೆ ಶ್ರಮಿಸಬೇಕು: ಕೆ ಅಣ್ಣಾಮಲೈ

ಮೇಕೆದಾಟು ಯೋಜನೆಯು ಉಭಯ ರಾಜ್ಯಗಳ ನಡುವಿನ ವಿವಾದಾತ್ಮಕ ವಿಷಯವಾಗಿದ್ದು, ಲೋಕಸಭೆ ಚುನಾವಣೆಯ ಡಿಎಂಕೆ ಪ್ರಣಾಳಿಕೆಯಲ್ಲಿ ಈ ಯೋಜನೆಗೆ ಪಕ್ಷವು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ತಮಿಳುನಾಡು: ಪಟ್ಟಿಯಲ್ಲಿ ಮತದಾರರ ಹೆಸರು ನಾಪತ್ತೆ, ಮರು ಮತದಾನಕ್ಕೆ ಕೆ ಅಣ್ಣಾಮಲೈ ಒತ್ತಾಯ
ದೇಶ

ತಮಿಳುನಾಡು: ಪಟ್ಟಿಯಲ್ಲಿ ಮತದಾರರ ಹೆಸರು ನಾಪತ್ತೆ, ಮರು ಮತದಾನಕ್ಕೆ ಕೆ ಅಣ್ಣಾಮಲೈ ಒತ್ತಾಯ

ತಮಿಳುನಾಡಿನಲ್ಲಿ ನಿನ್ನೆ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆ ಕುರಿತು ದೂರುಗಳು ಬಂದಿದ್ದು, ಹೆಚ್ಚಿನ ಸಂಖ್ಯೆಯ ಮತದಾರರ ಹೆಸರು ನಾಪತ್ತೆಯಾಗಿರುವ ಸ್ಥಳಗಳಲ್ಲಿ ಮರು ಮತದಾನಕ್ಕೆ ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.

ಜಯಲಲಿತಾ ಕುರಿತ ಹೇಳಿಕೆ: ಎಐಎಡಿಎಂಕೆ, ಬಿಜೆಪಿ ಸಂಬಂಧದಲ್ಲಿ ಬಿರುಕು, ಅಣ್ಣಾಮಲೈ ವಿರುದ್ಧ ಹರಿಹಾಯ್ದ ಪಳನಿಸ್ವಾಮಿ
ದೇಶ

ಜಯಲಲಿತಾ ಕುರಿತ ಹೇಳಿಕೆ: ಎಐಎಡಿಎಂಕೆ, ಬಿಜೆಪಿ ಸಂಬಂಧದಲ್ಲಿ ಬಿರುಕು, ಅಣ್ಣಾಮಲೈ ವಿರುದ್ಧ ಹರಿಹಾಯ್ದ ಪಳನಿಸ್ವಾಮಿ

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ  ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಕುರಿತು ನೀಡಿರುವ ಹೇಳಿಕೆಯಿಂದಾಗಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿದೆ.