ರಾಜಕೀಯಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ: ವಿಜಯೇಂದ್ರ
ಸಭೆಯಲ್ಲಿ ಪಕ್ಷದ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಹಾಗೂ ಇತರ ಹಿರಿಯ ನಾಯಕರು ಭಾಗವಹಿಸಿದ್ದರು.