ದೇಶಮಹಿಳೆ ಮೇಲೆ ಅತ್ಯಾಚಾರ: ಬಿಜೆಪಿ ಕೌನ್ಸಿಲರ್ ಮಗನ ವಿರುದ್ಧ ಕೇಸ್ ದಾಖಲು; ಆರೋಪಿ ಪರಾರಿ
ಬುಧವಾರ ಸಂಜೆ ಎಫ್ಐಆರ್ ದಾಖಲಿಸಲಾಗಿದ್ದು, ಬಳಿಕ ಕೌನ್ಸಿಲರ್ ಅವರ ಮನೆ ಮೇಲೆ ಪೊಲೀಸ್ ತಂಡ ದಾಳಿ ನಡೆಸಿತು. ಆದರೆ ಆರೋಪಿ ಪರಾರಿಯಾಗಿದ್ದಾನೆ ಎಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಉಸ್ತುವಾರಿ ಯೋಗೇಂದ್ರ ಸಿಂಗ್ ಪರಿಹಾರ್ ಅವರು ಹೇಳಿದ್ದಾರೆ.