ರಾಜಕೀಯಸಚಿವಾಕಾಂಕ್ಷಿಗಳನ್ನು ಸಮಾಧಾನ ಪಡಿಸಲು ಯಡಿಯೂರಪ್ಪ ಹರಸಾಹಸ; ಬಿಕ್ಕಟ್ಟು ಮುಂದುವರಿಕೆ
ಒಂದು ಕಡೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದ ಖುಷಿಯಲ್ಲಿದ್ದರೆ, ಮತ್ತೊಂಡೆಗೆ ಸಚಿವಾಕಾಂಕ್ಷಿಗಳಿಂದ ಹೆಚ್ಚುತ್ತಿರುವ ಒತ್ತಡದಿಂದ ಯಡಿಯೂರಪ್ಪ ಕಂಗಾಲಾಗಿದ್ದಾರೆ. ಇದನ್ನು ನಿಭಾಯಿಸಲು ಮುಖ್ಯಮಂತ್ರಿ ಹರಸಾಹಸ ಪಡುತ್ತಿದ್ದಾರೆ.