BJP Defeat

ಪ್ರಧಾನಿ ಮೋದಿಯವರ ಸೋಲು ಎನ್ನುವುದು ಸರಿಯಲ್ಲ, ಬಿಜೆಪಿ ಹಿಂದುತ್ವದ ಮೇಲೆ ಹೋರಾಟ ಮಾಡಿಲ್ಲ: ಹಂಗಾಮಿ ಸಿಎಂ ಬೊಮ್ಮಾಯಿ
ಈ ಬಾರಿ ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಪಕ್ಷದ ಸೋಲನ್ನು ವಿನಮ್ರವಾಗಿ ಸ್ವೀಕಾರ ಮಾಡುತ್ತೇವೆ. ಮುಂದೆ ಪಕ್ಷದ ಸಂಘಟನೆ ಮತ್ತು ಆಯ್ಕೆಯಾದ ಶಾಸಕರು ಯಾವ ರೀತಿ ಒಟ್ಟಾಗಿ ಪಕ್ಷವನ್ನು ಬಲವರ್ಧನೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಇವತ್ತು ಸಭೆ ನಡೆಸಿದ್ದೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ಕೋರ್ ಕಮಿಟಿ ಸಭೆ ಕರೆದು ಪಕ್ಷದ ಸೋಲಿನ ಬಗ್ಗೆ ಆತ್ಮಾವಲೋಕನ: ಪ್ರಹ್ಲಾದ್ ಜೋಷಿ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಪಕ್ಷದ ಸೋಲನ್ನು ವಿನಮ್ರತೆಯಿಂದ ಒಪ್ಪಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎಂದು ಬಿಜೆಪಿ ಆಶಿಸುತ್ತಿದೆ ಎಂದು ಹೇಳಿದರು.

ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಸಹಕಾರ ಸದಾ ಇರುತ್ತದೆ, ಕಾಂಗ್ರೆಸ್ ಗ್ಯಾರಂಟಿ ಭರವಸೆಯನ್ನು ಜಾರಿಗೆ ತರಬೇಕು: ಬಿ ಎಸ್ ಯಡಿಯೂರಪ್ಪ
ಸೋಲು-ಗೆಲುವು ಬಿಜೆಪಿಗೆ ಹೊಸದೇನಲ್ಲ, ಕೇವಲ ಎರಡು ಸ್ಥಾನಗಳಿಂದ ಆರಂಭಿಸಿ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಿದ್ದೆವು. ಇಂದಿನ ಫಲಿತಾಂಶದಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ ಎಂದು ಮಾಜಿ ಸಿಎಂ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿಂದು ಪ್ರತಿಕ್ರಿಯಿಸಿದ್ದಾರೆ.

ಹಾನಗಲ್ ಉಪ ಚುನಾವಣೆ: ಬಿಜೆಪಿ 'ಪವರ್' ಕಸಿಯಿತೇ 'ಅಪ್ಪು' ಸಾವು?
ಸಿಎಂ ತವರು ಜಿಲ್ಲೆ ಹಾನಗಲ್ ನಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂಬ ಬಗ್ಗೆ ವಿಮರ್ಶೆ ನಡೆಯುತ್ತಿದೆ. ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾವು ಕೂಡ ಒಂದು ಕಾರಣ ಎಂದು ಹೇಳಲಾಗುತ್ತಿದೆ.

ಯೋಗಿ ಆದಿತ್ಯನಾಥ್ ಸರ್ಕಾರದ ಭ್ರಷ್ಟಾಚಾರವೇ ಕೈರಾನಾ, ನೂರ್ ಪುರದಲ್ಲಿ ಸೋಲಲು ಕಾರಣ: ಬಿಜೆಪಿ ಶಾಸಕರು
ಉತ್ತರ ಪ್ರದೇಶದ ಕೈರಾನಾ ಲೋಕಸಭಾ ಹಾಗೂ ನೂರುಪುರ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಯೋಗಿ ಆದಿತ್ಯನಾಥ್...

ಬಿಹಾರದಲ್ಲಿ ಬಿಜೆಪಿ ಸೋಲಿಗೆ 5 ಪ್ರಮುಖ ಕಾರಣ
ಭಾರಿ ಪ್ರಚಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸಿನ ಹೊರತಾಗಿಯೂ ಬಿಹಾರ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದೇಕೆ..? ಇಲ್ಲಿವೆ ಕೆಲ ಪ್ರಮುಖ ಶಂಕಿತ ಕಾರಣಗಳು..

