ರಾಜಕೀಯಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯಗೆ ನೋಟಿಸ್!
ಬಿಜೆಪಿ ನಾಯಕರು ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ಹಿನ್ನೆಲೆ ಪಕ್ಷದ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ರೇಣುಕಾಚಾರ್ಯ ಸೇರಿ ಕೆಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್ ಜಾರಿ ಮಾಡಿದೆ.