ರಾಜಕೀಯದೆಹಲಿಗೆ ಹೋಗುವುದಕ್ಕೆ ನಮಗೇನು ದಾರಿ ಗೊತ್ತಿಲ್ಲವೇ? ಭಿನ್ನಮತೀಯರು ಮಾನಸಿಕ ಅಸ್ವಸ್ಥರು; MP ರೇಣುಕಾಚಾರ್ಯ
ಕೇವಲ ನಾಲ್ಕೈದು ಜನ ದಿಲ್ಲಿಗೆ ಓಡಾಡುತ್ತಿದ್ದಾರೆ. ಹಿಂದೆ ಬಿ.ಎಸ್. ಯಡಿಯೂರಪ್ಪನವರಿಗೆ ತೊಂದರೆ ಕೊಟ್ಟಾಗ ಬಿಜೆಪಿಗೆ ಯಾವ ಸ್ಥಿತಿ ಬಂದಿತೆಂಬ ಸಂಗತಿಯನ್ನು ಮರೆಯಬಾರದು ಎಂದು ಎಚ್ಚರಿಕೆ ನೀಡಿದರು.