ರಾಜಕೀಯವಿಧಾನಸಭೆ ಚುನಾವಣೆಗೆ ಸಿದ್ಧತೆ: ವಿರೋಧ ಪಕ್ಷ ಕಾಂಗ್ರೆಸ್ ಹತ್ತಿಕ್ಕಲು ಬಿಜೆಪಿ ಕಾರ್ಯಕಾರಿಣಿಯಲ್ಲಿ ರಣತಂತ್ರ!
ಬೆಂಗಳೂರಿನಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಮುಂದಿನ ಚುನಾವಣೆಗೆ ಕಾರ್ಯ, ತಂತ್ರಗಳ ಬಗ್ಗೆ ಚರ್ಚೆಯಾಗಿವೆ. ಅಲ್ಲದೇ ಚುನಾವಣೆಗಾಗಿ ಕೆಲ ಮಹತ್ವದ ತೀರ್ಮಾನಗಳನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.