BJP flags

ನಮ್ಮ ಪಕ್ಷದ ಧ್ವಜ ಹಿಡಿದು ಟಿಎಂಸಿ ಕಾರ್ಯಕರ್ತರಿಂದಲೇ ಹಿಂಸಾಚಾರ- ಬಿಜೆಪಿ
ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದೆ.

ಒಳಮೀಸಲಾತಿಗೆ ವಿರೋಧ; ಬಿಜೆಪಿ ಧ್ವಜ ತೆರವು, ಮುಖಂಡರು ತಾಂಡಾಗಳಿಗೆ ಪ್ರವೇಶಿಸದಂತೆ ತಡೆ
ಬಾಗಲಕೋಟೆ ಭಾಗದ ಹಲವು ಲಂಬಾಣಿ ತಾಂಡಾಗಳಲ್ಲಿ ಸಮುದಾಯದ ಹಲವು ವರ್ಗಗಳ ಯುವ ಮುಖಂಡರು ಬ್ಯಾನರ್ಗಳನ್ನು ಕಟ್ಟಿದ್ದು, ಬಿಜೆಪಿ ಮುಖಂಡರ ತಾಂಡಾಗಳ ಪ್ರವೇಶಕ್ಕೆ ತಡೆ ಒಡ್ಡಿದ್ದಾರೆ.

