ರಾಜಕೀಯಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಹೊರತಾಗಿಯೂ ಬಿಜೆಪಿ ಪಾದಯಾತ್ರೆ ಮುಂದುವರಿಕೆ: ಬಿ. ಶ್ರೀರಾಮುಲು; Video
89 ಕೋಟಿ ರೂ.ಗಳ ಹಗರಣದ ಆರೋಪದ ಹಿನ್ನೆಲೆಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ. ನಾಗೇಂದ್ರ ಅವರು ಶುಕ್ರವಾರ ರಾಜೀನಾಮೆ ನೀಡಿದ್ದರೂ, ಬಿಜೆಪಿ ತನ್ನ ಪಾದಯಾತ್ರೆಯನ್ನು ಮುಂದುವರಿಸಲು ನಿರ್ಧರಿಸಿದೆ.