BJP functionaries

ಬೆಂಗಳೂರು: ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸೆಪ್ಟೆಂಬರ್ 24 ರಂದು ರಸ್ತೆ ಗುಂಡಿಗಳು ಮತ್ತು ದುಃಸ್ಥಿತಿಯನ್ನು ಎತ್ತಿ ತೋರಿಸಲು ಪ್ರತಿಭಟನೆಗೆ ಕರೆ ನೀಡಿದ್ದರು.

ಶಾಲಾ ಸಮವಸ್ತ್ರ ವಿವಾದ: ಶಿಕ್ಷಣಾಧಿಕಾರಿ ಮೇಲೆ ಶಾಯಿ ಎರಚಿದ್ದ ಮೂವರು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಪ್ರಕರಣ
ಖಾಸಗಿ ಶಾಲೆಯೊಂದರ ಸಮವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ದಾಮೋಹ್ನ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ಮೇಲೆ ಶಾಯಿ ಎರಚಿದ್ದ ಮೂವರು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

