ದೇಶಗುಜರಾತ್ ಕಾಂಗ್ರೆಸ್ ಶಾಸಕನ ಮೇಲೆ ಬಿಜೆಪಿ ಕಾರ್ಯಕಾರಿಯಿಂದ ಹಲ್ಲೆ; ಎಫ್ಐಆರ್ ದಾಖಲು
ನವಸಾರಿ ಜಿಲ್ಲೆಯಲ್ಲಿ ಗುಜರಾತ್ ಕಾಂಗ್ರೆಸ್ ಶಾಸಕ ಮತ್ತು ಬುಡಕಟ್ಟು ಜನಾಂಗದ ಮುಖಂಡ ಅನಂತ್ ಪಟೇಲ್ ಅವರ ಮೇಲೆ ಸ್ಥಳೀಯ ಬಿಜೆಪಿ ಕಾರ್ಯಕಾರಿ ಮತ್ತು ಅವರ ಬೆಂಬಲಿಗರು ಹಲ್ಲೆ ನಡೆಸಿದ್ದು, ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.