ರಾಜ್ಯಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಶಾಸಕ ಪೊನ್ನಣ್ಣಗೆ ಕ್ಲೀನ್ ಚಿಟ್; ಪೊಲೀಸರಿಂದ B ರಿಪೋರ್ಟ್!
ಕಿರುಕುಳ ಹಾಗೂ ಬೆದರಿಕೆಯಿಂದ ವಿನಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ವಿನಯ್ ಅವರ ಸಹೋದರ ಕೆ.ಎಸ್.ಜೀವನ್ ದೂರು ನೀಡಿದ್ದರು. ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದೆ.