ದೇಶಉದ್ಧವ್ ಠಾಕ್ರೆ ಕೆಳಗಿಳಿಸಿ, ಫಡ್ನವಿಸ್ 'ರೆಕ್ಕೆ' ಕತ್ತರಿಸಿದ ಬಿಜೆಪಿ: ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದು ಕಮಲ ನಾಯಕರ 'ಟ್ರಿಕಿ' ಗೇಮ್!
ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮಾಡಿ ದೇವೇಂದ್ರ ಫಡ್ನವೀಸ್ ಅವರಿಗೆ ಡಿಸಿಎಂ ಸ್ಥಾನ ನೀಡುವ ಮೂಲಕ ಬಿಜೆಪಿ ಎಲ್ಲ ರಾಜಕೀಯ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.