ರಾಜಕೀಯಮುಖ್ಯಮಂತ್ರಿ ಕುಮಾರಸ್ವಾಮಿಯನ್ನು ಕಾಂಗ್ರೆಸ್ ಬೆಂಬಲಿಸದಿದ್ದರೆ ಬಿಜೆಪಿ ಸರ್ಕಾರ ರಚನೆ: ಡಿ. ವಿ. ಸದಾನಂದಗೌಡ
ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷವಾಗಿರುವ ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರನ್ನು ಬೆಂಬಲಿಸದಿದ್ದರೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ ಅಚ್ಚರಿಯ ರೀತಿಯ ಹೇಳಿಕೆ ನೀಡಿದ್ದಾರೆ.