BJP government

ಸಂಪತ್ತಿನ ಅಸಮತೋಲನ, ದೇಶದಲ್ಲಿ ಆರ್ಥಿಕ ಸಂಕಷ್ಟ; ನಿರುದ್ಯೋಗ ತಾಂಡವ: ರಣದೀಪ್ ಸಿಂಗ್ ಸುರ್ಜೇವಾಲಾ
ಆಧಾರ್-MGNREGA ಕಾರ್ಡ್ ಲಿಂಕ್ ಮಾಡುವುದರಿಂದ 7 ಕೋಟಿ ನೋಂದಾಯಿತ ಕಾರ್ಮಿಕರಿಗೆ ಅವರ ಸರಿಯಾದ ವೇತನ ಮತ್ತು ಉದ್ಯೋಗವೇ ಮಂಗಮಾಯವಾಗಿದೆ’ ಎಂದು ಟೀಕಿಸಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ LK ಅಡ್ವಾಣಿ ಕೊಡುಗೆ ಏನು?, ಆಟ ಆಡಲು ವಿದೇಶಕ್ಕೆ ಹೋಗ್ತಿಲ್ಲ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಎಲ್.ಕೆ. ಅಡ್ವಾಣಿ ಉಪಪ್ರಧಾನಿಯಾಗಿದ್ದಾಗ, ಹೈದರಾಬಾದ್ - ಕರ್ನಾಟಕ ಪ್ರದೇಶಕ್ಕೆ ವಿಶೇಷ ಮೀಸಲಾತಿ ಬೇಡಿಕೆಯನ್ನು ಅವರು ಸ್ಪಷ್ಟವಾಗಿ ನಿರಾಕರಿಸಿದರು ಎಂಬುದು ಆಶ್ಚರ್ಯವೇನಿಲ್ಲ.

BJP ಅವಧಿಯಲ್ಲಿ ಶೇ. 40 ಕಮಿಷನ್: ತನಿಖೆಗೆ SIT ರಚಿಸಲು ಸಂಪುಟ ಸಭೆ ತೀರ್ಮಾನ
ಎಸ್‌ಐಟಿ ಎರಡು ತಿಂಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯ ವಿಶ್ವವಿದ್ಯಾಲಯಗಳು ಬಂದ್: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರ- ಡಿ.ಕೆ ಶಿವಕುಮಾರ್
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ ಒಂಬತ್ತು ವಿಶ್ವವಿದ್ಯಾಲಯಗಳನ್ನು ಸರ್ಕಾರ ಮುಚ್ಚಲಿದೆ ಎಂದು ಮೂಲಗಳು ಶುಕ್ರವಾರ ಖಚಿತಪಡಿಸಿವೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪನೆಯಾದ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಂಪುಟ ಉಪಸಮಿತಿ ನಿರ್ಧಾರ!
ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ ನಡೆಸಿದ ಮೊದಲ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯ ಈ ಉಪಸಮಿತಿಯು ಈ ತೀರ್ಮಾನ ಕೈಗೊಂಡಿದೆ.

BJP ಸರ್ಕಾರ ರಚನೆ ಬೆನ್ನಲ್ಲೇ AAP ಭ್ರಷ್ಟಾಚಾರದ ತನಿಖೆಗೆ SIT ರಚನೆ; ಸಂಕಷ್ಟದಲ್ಲಿ Kejriwal ರಾಜಕೀಯ ಭವಿಷ್ಯ?
ಬಿಜೆಪಿ ಸರ್ಕಾರ ಎಸ್ಐಟಿ ರಚನೆ ಮಾಡಿದಲ್ಲಿ ಅದು ಭವಿಷ್ಯದಲ್ಲಿ ಕೇಜ್ರಿವಾಲ್ ಗೆ ಬಹುದೊಡ್ಡ ಸವಾಲಾಗಿ ಪರಿಣಮಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮಹಾ ಕುಂಭಮೇಳಕ್ಕೆ BJP ಸಿದ್ಧತೆ ಬಗ್ಗೆ ಅಖಿಲೇಶ್ ಅಸಮಾಧಾನ: ಸರ್ಕಾರಕ್ಕೆ ಸಹಾಯದ ಆಫರ್ ನೀಡಿದ SP ಮುಖಂಡ!
ಮಹಾದಾನಿ ಚಕ್ರವರ್ತಿ ಹರ್ಷವರ್ಧನ್ ಅವರ ಪ್ರತಿಮೆಯನ್ನು ತೆಗೆದುಹಾಕುವಲ್ಲಿ ಬಿಜೆಪಿ ಸರ್ಕಾರವು ಬಹಳ ಮುತುವರ್ಜಿ ವಹಿಸಿದೆ, ಆದರೆ ಅದೇ ವೇಗವನ್ನು ಆಡಳಿತ ನಿರ್ವಹಣೆಗೆ ಏಕೆ ತೋರಿಸುತ್ತಿಲ್ಲ ಎಂದು ಪ್ರಯಾಗರಾಜ್ ನ ನೊಂದ ಜನರು ಕೇಳುತ್ತಿದ್ದಾರೆ.

ಕೋವಿಡ್ ಅಕ್ರಮ ಆರೋಪ: ಹಲವರ ವಿರುದ್ಧ FIR; ವಿಧಾನಸೌಧ ಪೊಲೀಸರಿಂದ ತನಿಖೆ
ಕೋವಿಡ್- 19 ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಸ್‌ಐಟಿ (ವಿಶೇಷ ತನಿಖಾ ದಳ) ರಚಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕಳೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿತ್ತು.


