BJP government

Kanwar Yatra: ಉತ್ತರ ಪ್ರದೇಶದ ಬೆನ್ನಲ್ಲೇ ಮಧ್ಯಪ್ರದೇಶದಲ್ಲೂ ''ನಾಮಫಲಕ ಪ್ರದರ್ಶನ'' ನಿಯಮ ಜಾರಿ
ಉತ್ತರ ಭಾರತದ ಪ್ರಖ್ಯಾತ ಕನ್ವರ್ ಯಾತ್ರೆ ಆರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ ಜಾರಿಗೆ ತಂದಿರುವ ''ನಾಮಫಲಕ ಪ್ರದರ್ಶನ'' ನಿಯಮವನ್ನು ಇದೀಗ ಮಧ್ಯ ಪ್ರದೇಶದಲ್ಲೂ ಜಾರಿಗೆ ತರಲಾಗಿದೆ.

ಕಾನ್ಸ್ಟೇಬಲ್, ಅರಣ್ಯ ಗಾರ್ಡ್ ಉದ್ಯೋಗಗಳಲ್ಲಿ ಅಗ್ನಿವೀರರಿಗೆ ಶೇ.10 ರಷ್ಟು ಮೀಸಲಾತಿ: ಹರ್ಯಾಣ ಸರ್ಕಾರ
ರಾಜ್ಯ ಸರ್ಕಾರದಿಂದ ಕಾನ್ಸ್‌ಟೇಬಲ್, ಮೈನಿಂಗ್ ಗಾರ್ಡ್, ಫಾರೆಸ್ಟ್ ಗಾರ್ಡ್, ಜೈಲು ವಾರ್ಡನ್ ಮತ್ತು ವಿಶೇಷ ಪೊಲೀಸ್ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಯಲ್ಲಿ ಅಗ್ನಿವೀರರಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸಲಾಗುವುದು’ ಎಂದು ಸಿಎಂ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯದ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಬಿಜೆಪಿ ಸರ್ಕಾರ!
ಒಡಿಶಾದ ಬಿಜೆಪಿ ಸರ್ಕಾರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಚುನಾವಣಾ ಫಲಿತಾಂಶದ ಕುರಿತು ಕಾರ್ಯತಂತ್ರ ರೂಪಿಸಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಭೆ
ಲೋಕಸಭೆ ಚುನಾವಣೆಗೆ ಮತದಾನ ಮುಗಿದ ಒಂದು ದಿನದ ನಂತರ ಮತ್ತು ಚುನಾವಣೋತ್ತರ ಸಮೀಕ್ಷೆಗಳು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ಬೆಳಗ್ಗೆ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ತಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಹರಿಯಾಣ ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ: ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆದ ಮೂವರು ಪಕ್ಷೇತರರು!
ಲೋಕಸಭೆ ಚುನಾವಣೆಯ ನಡುವೆ ಹರಿಯಾಣದಲ್ಲಿ ರಾಜಕೀಯ ಅನಿಶ್ಚಿತತೆ ತಲೆದೋರಿದೆ. ಮೂವರು ಪಕ್ಷೇತರರು ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂಪಡೆದಿರುವುದಾಗಿ ಮಂಗಳವಾರ ಘೋಷಿಸಿದ್ದಾರೆ.

ಬಿಜೆಪಿ ಸರ್ಕಾರದಿಂದ ಜನಸಾಮಾನ್ಯರಿಗೆ ಏನೂ ಲಾಭವಾಗಿಲ್ಲ: ಗೃಹ ಸಚಿವ ಜಿ ಪರಮೇಶ್ವರ
2024ರ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಗೃಹ ಸಚಿವ ಜಿ ಪರಮೇಶ್ವರ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರದಿಂದ ಸಾಮಾನ್ಯ ಜನರಿಗೆ ಏನೂ ಸಿಕ್ಕಿಲ್ಲ ಮತ್ತು ಜನರು ಇದಕ್ಕೆ ತಕ್ಕ ಉತ್ತರ ನೀಡುತ್ತಾರೆ ಎಂದಿದ್ದಾರೆ.

ಕೊಪ್ಪಳದಲ್ಲಿ ಆಟಿಕೆ ತಯಾರಿಕೆ ಕ್ಲಸ್ಟರ್ ಸ್ಫಾಪನೆ ಸರ್ಕಾರದ ಕೆಟ್ಟ ನಿರ್ಧಾರ: ತಜ್ಞರ ಅಭಿಮತ
ಭಾರತದ ಮೊದಲ ಆಟಿಕೆ ತಯಾರಿಕೆ ಕ್ಲಸ್ಟರ್ ಯೋಜನೆ ಇನ್ನೂ ಪ್ರಾರಂಭವಾಗಿಲ್ಲ. ಬಹಳ ನಿರೀಕ್ಷೆಯಿಂದ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಮೂರು ವರ್ಷಗಳ ಹಿಂದೆ ಬಹಳ ಸಂಭ್ರಮದಿಂದ ಅಡಿಗಲ್ಲು ಹಾಕಲಾಯಿತು.

ಸಶಸ್ತ್ರ ಪಡೆಗಳಿಗೆ ಅಂಗವೈಕಲ್ಯ ಪಿಂಚಣಿ ನಿಯಮದಲ್ಲಿ ಬಿಜೆಪಿಯ ನಕಲಿ ರಾಷ್ಟ್ರೀಯತೆ ಮತ್ತೆ ಗೋಚರ: ಮಲ್ಲಿಕಾರ್ಜುನ ಖರ್ಗೆ ಆರೋಪ
ಸಶಸ್ತ್ರ ಪಡೆಗಳಿಗೆ ಹೊಸ ವಿಕಲಚೇತನ ಪಿಂಚಣಿ ನಿಯಮಗಳಲ್ಲಿ ಬಿಜೆಪಿ ಸರ್ಕಾರದ ನಕಲಿ ರಾಷ್ಟ್ರೀಯತೆ ಮತ್ತೆ ಗೋಚರಿಸುತ್ತದೆ ಈಗಿನ ನೀತಿಯ ಬದಲಾವಣೆಯು ಹಿಂದಿನ ಹಲವು ತೀರ್ಪುಗಳು, ನಿಯಮಗಳು ಮತ್ತು ಸ್ವೀಕಾರಾರ್ಹ ಜಾಗತಿಕ ಮಾನದಂಡಗಳನ್ನು ಉಲ್ಲಂಘಿಸುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆ

ಮಣಿಪುರ ಹೊತ್ತಿ ಉರಿಯುತ್ತಿದ್ದರೆ, ಪ್ರಧಾನಿ ಮೋದಿ ಸಂಸತ್ತಿನಲ್ಲಿ ನಗುತ್ತಿದ್ದರು: ವಯನಾಡಿನಲ್ಲಿ ರಾಹುಲ್ ಗಾಂಧಿ
ಸಂಸತ್ತಿನಲ್ಲಿ ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರದ ಬಗ್ಗೆ ನಡೆದ ಚರ್ಚೆ ವೇಳೆಯೂ ಮಣಿಪುರದ ಸಮಸ್ಯೆಯನ್ನು ಬಗೆಹರಿಸಲಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

