BJP government

ಬಿಜೆಪಿ ಸರ್ಕಾರ ನನಗೆ 'ಪದ್ಮಶ್ರೀ' ನೀಡುತ್ತದೆಂದು ಭಾವಿಸಿರಲಿಲ್ಲ: ನನ್ನ ಯೋಚನೆ ತಪ್ಪೆಂದು ಮೋದಿ ಸಾಬೀತು ಮಾಡಿದ್ದಾರೆ; ಕರ್ನಾಟಕ ಮುಸ್ಲಿಂ ಕಲಾವಿದ
ಬಿಜೆಪಿ ಎಂದಿಗೂ ಮುಸ್ಲಿಮರಿಗೆ ಏನನ್ನೂ ನೀಡುವುದಿಲ್ಲ, ಆದರೆ ಈ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡುವ ಮೂಲಕ ಪ್ರಧಾನಿ ಮೋದಿ ಆ ಭಾವನೆ ತಪ್ಪು ಎಂದು ಸಾಬೀತುಪಡಿಸಿದ್ದಾರೆ ಎಂದು ಕರ್ನಾಟಕದ ಹಿರಿಯ ಬಿದ್ರಿ ಕರಕುಶಲ ಕಲಾವಿದ ಶಾ ರಶೀದ್ ಅಹ್ಮದ್ ಕ್ವಾದ್ರಿ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ದುರ್ಯೋಧನ, ದುಶ್ಶಾಸನ ಎಂದು ಕರೆದಿದ್ದು ಯಾರನ್ನ?
ಪಶ್ಚಿಮ ಬಂಗಾಳದೆಡೆಗೆ ಕೇಂದ್ರ ಸರ್ಕಾರ ತಾರತಮ್ಯ ತೋರುತ್ತಿದೆ ಎಂದು ಪ್ರತಿಭಟನೆಗೆ ಮುಂದಾಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿಗೆ ಮತ್ತೊಂದು ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದ್ದಾರೆ.

ನಂದಿನಿ ಉತ್ಪನ್ನದ ಮೇಲೆ ಹಿಂದಿ; ನಂದಿನಿ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್ ಅಡಿಯಾಳಲ್ಲ: ಹೆಚ್.ಡಿ. ಕುಮಾರಸ್ವಾಮಿ
ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು. ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್‌ಗೆ ಆದೇಶ ನೀಡಿರುವುದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಎಲೆಕ್ಷನ್ ವೇಳೆ ಮೀಸಲಾತಿ ಜೇನುಗೂಡಿಗೆ ಕೈ ಹಾಕಿದ ಬಿಜೆಪಿ ಸರ್ಕಾರ: ಚುನಾವಣಾ ಫಲಿತಾಂಶದ ಮೇಲೆ ಎಫೆಕ್ಟ್?
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೆಲವು ವರ್ಗಗಳ ಮೇಲೆ ಪರಿಣಾಮ ಬೀರುವ ಒಳಮೀಸಲಾತಿಯನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಚುನಾವಣೆ ಸಮಯದಲ್ಲಿ ಇಂತ ನಿರ್ಧಾರಗಳು ಚುನಾವಣೆಯ ಫಲಿತಾಂಶವನ್ನು ಹೇಗೆ ಬದಲಾಯಿಸುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಶೇ 4ರಷ್ಟು ಮೀಸಲಾತಿ ರದ್ದು; ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದ ಮುಸ್ಲಿಂ ವೇದಿಕೆ
2ಬಿ ವರ್ಗದಡಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ, ವಿವಿಧ ವೇದಿಕೆಗಳ ಬೆಂಬಲದೊಂದಿಗೆ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಭಾರತ ಮುಸ್ಲಿಂ ಅಭಿವೃದ್ಧಿ ವೇದಿಕೆ ಅಧ್ಯಕ್ಷ ನಸೀರ್ ಅಹ್ಮದ್ ಹೇಳಿದರು.

ಕಾಶ್ಮೀರದಲ್ಲಿ ಮಹಿಳೆಯರೆಲ್ಲರೂ ಸುರಕ್ಷಿತರಾಗಿದ್ದಾರೆಯೇ? ಯಾವುದೇ ದೌರ್ಜನ್ಯ ನಡೆಯುತ್ತಿಲ್ಲವೇ?: ಸಿದ್ದರಾಮಯ್ಯ
ಆಡಳಿತ ಪಕ್ಷ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ನಡುವಣ ರಾಜಕೀಯ ಸಂಘರ್ಷ ಇನ್ನಷ್ಟು ತೀವ್ರಗೊಳ್ಳುವ ಲಕ್ಷಣಗಳು ಇದೀಗ ಕಾಣಿಸಿಕೊಂಡಿವೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಮನೆಗೆ ದೆಹಲಿ ಪೊಲೀಸರು ಭಾನುವಾರವೂ ಹೋಗಿದ್ದಾರೆ. ಈ ವಿಚಾರವಾಗಿ ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ: ಬಿಡದಿಯಿಂದ ರಾಮನಗರಕ್ಕೆ ಹೋಗಲು ರೂ.135 ಟೋಲ್ - ಡಿಕೆಶಿ ಕಿಡಿ
ಇತ್ತೀಚಿಗೆ ಸಾರ್ವಜನಿಕರ ಸೇವೆಗೆ ಮುಕ್ತವಾದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಟೋಲ್ ಸಂಗ್ರಹಕ್ಕೆ ಪ್ರತಿಭಟನೆ, ವಿರೋಧ ವ್ಯಕ್ತವಾಗುತ್ತಿದ್ದು, ಬಿಡದಿಯಿಂದ ರಾಮನಗರಕ್ಕೆ ತೆರಳಲು ರೂ. 135 ಟೋಲ್ ಕೊಡಬೇಕಂತೆ ಅಂತಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರ ಸೃಷ್ಟಿಸಿ, ಒಕ್ಕಲಿಗ ಕುಲಕ್ಕೆ ಘೋರ ಅವಮಾನ: ಉರಿಗೌಡ–ನಂಜೇಗೌಡ ದ್ವಾರ ನಿರ್ಮಾಣಕ್ಕೆ ಎಚ್.ಡಿ.ಕೆ ಕಿಡಿ
ಪ್ರಧಾನಿ ನರೇಂದ್ರ ಮೋದಿ ಅವರ ಮಂಡ್ಯ ಪ್ರವಾಸದ ವೇಳೆ, ಉರಿಗೌಡ–ನಂಜೇಗೌಡ ದ್ವಾರ ನಿರ್ಮಿಸಿದ ಬಿಜೆಪಿ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

1.14 ಲಕ್ಷ ಫಲಾನುಭವಿಗಳಿಗೆ ಸರ್ಕಾರ 900 ಕೋಟಿ ರೂ. ಬಿಡುಗಡೆ ಮಾಡಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವಿವಿಧ ನಿಗಮಗಳ ವತಿಯಿಂದ 1.14 ಲಕ್ಷ ಫಲಾನುಭವಿಗಳಿಗೆ ಸರ್ಕಾರ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದರು.

