BJP government

ಹಂಪಿಯಲ್ಲಿ ರೀಲ್ಸ್ ಮಾಡಿದವರನ್ನೆಲ್ಲ ಹುಡುಕಿ ಬಂಧಿಸುವ ಪೊಲೀಸರಿಗೆ ಬಿಜೆಪಿ ಶಾಸಕರೊಬ್ಬರು ಕೈಗೆ ಸಿಗುವುದಿಲ್ಲವೇ?
ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಕರ್ನಾಟಕ ಲೋಕಾಯುಕ್ತ ಉಪ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಿದೆ. ನಾಲ್ಕೈದು ದಿನಗಳು ಕಳೆದರೂ ಬಂಧನ ಸಾಧ್ಯವಾಗದಿದ್ದದ್ದಕ್ಕೆ ಕರ್ನಾಟಕ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಮೋದಿಯವರು ಒಮ್ಮೆ ಕೈಬೀಸಿ ಹೋದರೆಂದರೆ ಜನತೆಗೆ ಬರೆ ಎಳೆದು ಹೋದರು ಎಂದೇ ಅರ್ಥ!: ಕಾಂಗ್ರೆಸ್
ಮೋದಿಯವರು ಒಮ್ಮೆ ಕೈಬೀಸಿ ಹೋದರೆಂದರೆ ಜನತೆಗೆ ಬರೆ ಎಳೆದು ಹೋದರು ಎಂದೇ ಅರ್ಥ ಎಂದು ರಾಜ್ಯ ಕಾಂಗ್ರೆಸ್ ಮತ್ತೆ ಗೃಹಬಳಕೆಯ ಮತ್ತು ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ ಏರಿಕೆಯ ವಿರುದ್ಧ ಕಿಡಿಕಾರಿದೆ.

ಪ್ರತಿಪಕ್ಷಗಳಿಗಿಂತ ಹೆಚ್ಚಾಗಿ ತಮ್ಮದೇ ಸರ್ಕಾರದ ವಿರುದ್ಧ ಮುಗಿಬೀಳುತ್ತಿರುವ ಗುಜರಾತ್ ಬಿಜೆಪಿ ಶಾಸಕರು!
ಇತ್ತೀಚೆಗೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಗಳಿಸಿದ ನಂತರ ತಮ್ಮದೇ ಸರ್ಕಾರ ರಚಿಸಿದೆ.

'ಬಿಜೆಪಿಗೆ ಅದಾನಿ ಕೊಟ್ಟ ಹಣವೆಷ್ಟು?': ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮಂಗಳವಾರ ಲೋಕಸಭೆಯಲ್ಲಿ ಅದಾನಿ ಕಂಪನಿಯು ಸ್ಟಾಕ್ ಮ್ಯಾನಿಪುಲೇಷನ್ ಮಾಡಿರುವ ಕುರಿತು ಅಮೆರಿಕ...

ಮುಂದಿನ 25 ವರ್ಷಗಳ ಅಮೃತ ಕಾಲಕ್ಕೆ ಈ ಬಜೆಟ್ ಅಡಿಪಾಯವಾಗಿದೆ: ಕೇಂದ್ರ ಸಚಿವ ಪಿಯೂಷ್ ಗೋಯಲ್
ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದ್ದು, ಈ ವರ್ಷ ಮಂಡಿಸಿದ ಬಜೆಟ್ ಮುಂದಿನ 25 ವರ್ಷಗಳಿಗೆ ಅಡಿಪಾಯ ಹಾಕಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ಉತ್ಸವಕ್ಕೆ ಕೋಟಿ ಖರ್ಚು ಮಾಡುತ್ತೀರಿ: ಶಾಲಾಮಕ್ಕಳಿಗೆ 2 ಜೊತೆ ಸಮವಸ್ತ್ರ ಕೊಡಲು ಕಾಸಿಲ್ಲವೇ? ಸರ್ಕಾರಕ್ಕೆ ನಾಚಿಕೆಯಿಲ್ಲವೇ? ಹೈಕೋರ್ಟ್ ಛೀಮಾರಿ
ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲು ಚೀಲ ನೀಡಬೇಕು ಎಂಬ ಆದೇಶ ಪಾಲಿಸದ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಕಿಡಿಕಾರಿದೆ.

'ಭ್ರಷ್ಟ ಬಿಜೆಪಿ ಸರ್ಕಾರ 40% ಕಮಿಷನ್ ದಂಧೆಯಲ್ಲಿ ಮುಳುಗಿದೆ': ಬೆಂಗಳೂರಿನ ಸುಮಾರು 300 ಕಡೆ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ
ಕಾಂಗ್ರೆಸ್ ನ ನಾಯಕರು ಸೇರಿದಂತೆ ಕಾರ್ಯಕರ್ತರು, ಬೆಂಬಲಿಗರು ನಗರದ ಸುಮಾರು 300 ಕಡೆಗಳಲ್ಲಿ ಇಂದು ಏಕಕಾಲಕ್ಕೆ ಬಿಜೆಪಿ ಸರ್ಕಾರ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.

ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಮೌನ ಪ್ರತಿಭಟನೆ
ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನರ ಗಮನ ಸೆಳೆಯಲು ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸಮರಕ್ಕೆ ಸಜ್ಜಾಗಿದೆ.

ಗೊಂದಲ ಬೇಡ: 'ಕುಡಿದು' ತೂರಾಡಲು ನಿಮಗೆ 21 ವರ್ಷ ವಯಸ್ಸಾಗಿರಲೇಬೇಕು! ಕರಡು ನಿಯಮ ಹಿಂಪಡೆದ ಸರ್ಕಾರ
ಮದ್ಯಸೇವನೆಯ ವಯೋಮಿತಿಯನ್ನು ಈಗ ಇರುವ 21 ವರ್ಷದಿಂದ 18 ವರ್ಷಕ್ಕೆ ಇಳಿಸುವುದಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿತ್ತು. ಆದರೆ, ಸಾರ್ವಜನಿಕ ವಿರೋಧ ವ್ಯಕ್ತವಾದ ಕಾರಣ ಆ ನಿರ್ಧಾರದಿಂದ ಹಿಂದೆ ಸರಿದಿದೆ.

