ದೇಶCJP ಪ್ರತಿಭಟನಾಕಾರರ ವಿರುದ್ಧದ ಪ್ರಕರಣ ಹಿಂಪಡೆದ ದೆಹಲಿ ಸರ್ಕಾರ; ಆದ್ರೆ ಕ್ರಿಮಿನಲ್ಗಳಿಗೆ ಶಾಕ್!
ಪ್ರತಿಭಟನೆ ವೇಳೆ ದಾಖಲಾದ ಪ್ರಕರಣಗಳಲ್ಲಿ ಈಗಾಗಲೇ ಬಂಧಿತರಾಗಿರುವವರನ್ನು ಪರಿಶೀಲಿಸಿ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ದೆಹಲಿ ಗೃಹ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.