ರಾಜಕೀಯಕೊರೋನಾ ನಿಯಂತ್ರಣಕ್ಕಾಗಿ ಖರ್ಚಾದ ಹಣ ಎಷ್ಟು? ರಾಜ್ಯ ಸರ್ಕಾರದ ವಿರುದ್ಧ 'ಲೆಕ್ಕಕೊಡಿ' ಅಭಿಯಾನ ಪ್ರಾರಂಭಿಸಿದ ಸಿದ್ದರಾಮಯ್ಯ
ಕೊರೋನಾ ವಿರುದ್ಧ ಹೋರಾಡಲು ಸಲಕರಣೆಗಳು, ಪಿಪಿಇ ಕಿಟ್ ಗಳ ಖರೀದಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಸಾಮಾಜಿಕ ತಾಣದಲ್ಲಿ "ಲೆಕ್ಕ ಕೊಡಿ" ಅಭಿಯಾನ ಪ್ರಾರಂಭಿಸಿದ್ದಾರೆ.