BJP govt

ಮಣಿಪುರ: ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ NPP
ಕಳೆದ ಕೆಲವು ದಿನಗಳಿಂದ ಮಣಿಪುರದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಬಿಜೆಪಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ NPP ಪತ್ರ..

ಬೆಂಗಳೂರು: 'ಚೊಂಬು' ಹಿಡಿದು ಕಾಂಗ್ರೆಸ್ ವಿನೂತನ ಪ್ರತಿಭಟನೆ, ಕೇಂದ್ರದ ವಿರುದ್ಧ ಆಕ್ರೋಶ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ, ಮೋಸ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಶನಿವಾರ ವಿನೂತನ ಪ್ರತಿಭಟನೆ ನಡೆಸಿತು.

ಕೇಂದ್ರದಲ್ಲಿ ಸರ್ಕಾರ ಬದಲಾದಾಗ ''ಪ್ರಜಾಪ್ರಭುತ್ವದ ಕಗ್ಗೊಲೆ'' ಮಾಡಿದವರ ವಿರುದ್ಧ ಕ್ರಮ: ರಾಹುಲ್ ಗಾಂಧಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ''ಪ್ರಜಾಪ್ರಭುತ್ವದ ಕಗ್ಗೊಲೆ'' ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಜಸ್ಥಾನ: ಚಿರಂಜೀವಿ ಆರೋಗ್ಯ ವಿಮಾ ಯೋಜನೆ ರದ್ದುಗೊಳಿಸಲು ಬಿಜೆಪಿ ಸರ್ಕಾರ ಸಿದ್ಧತೆ
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಜಾರಿಗೆ ತರಲಾಗಿದ್ದ ಚಿರಂಜೀವಿ ಆರೋಗ್ಯ ವಿಮಾ ಯೋಜನೆಯನ್ನು ರದ್ದುಗೊಳಿಸಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ.

ಹಿಜಾಬ್ ವಿಚಾರದಲ್ಲಿ ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ: ಸಚಿವ ಮಧು ಬಂಗಾರಪ್ಪ
ಶಾಲಾ-ಕಾಲೇಜುಗಳಲ್ಲಿ ಈ ಹಿಂದೆ ಹೇರಲಾಗಿದ್ದ ಹಿಜಾಬ್ ನಿಷೇಧ ಕ್ರಮವನ್ನು ಹಿಂತೆಗೆದುಕೊಳ್ಳುವ ಕುರಿತು ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.

ಯಾವುದೇ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರ ಚುನಾವಣೆ ನಡೆಸಲು ಸಿದ್ಧ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣೆಗೆ ತಾನು ಸಿದ್ಧ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.

ಟ್ವಿಟರ್ 50 ಲಕ್ಷ ರೂ. ದಂಡ ಪಾವತಿಗೆ ಕರ್ನಾಟಕ ಹೈಕೋರ್ಟ್ ತಡೆ; ವಾರದೊಳಗೆ 25 ಲಕ್ಷ ರೂ ಠೇವಣಿಗೆ ಸೂಚನೆ
ಟ್ವಿಟರ್ ಸಂಸ್ಥೆಗೆ ಹೈಕೋರ್ಟ್‌ನ ಏಕ ಸದಸ್ಯ ಪೀಠ ವಿಧಿಸಿದ್ದ 50 ಲಕ್ಷ ರೂ. ದಂಡದ ಆದೇಶಕ್ಕೆ ಮುಂದಿನ ವಿಚಾರಣೆವರೆಗೂ ದ್ವಿಸದಸ್ಯ ಪೀಠ ತಡೆ ನೀಡಿ ಹೊಸ ಆದೇಶ ಹೊರಡಿಸಿದೆ.

ಬಿಜೆಪಿ ಸರ್ಕಾರ ಅವಧಿಯಲ್ಲಿನ ಎಲ್ಲಾ ಹಗರಣಗಳ ತನಿಖೆ: ನಾಳೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಸಾಧ್ಯತೆ
ಪಿಎಸ್ ಐ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮತ್ತು ಬಿಟ್ ಕಾಯಿನ್ ಹಣ ವರ್ಗಾವಣೆ ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ವಿವಿಧ ಹಗರಣಗಳ ತನಿಖೆ ಕುರಿತು ವಿಶೇಷ ತನಿಖಾ ತಂಡ, ವಿಶೇಷ ಕಾರ್ಯಪಡೆ ರಚಿಸುವ ಕುರಿತು ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.

ECLGS ಪ್ರಯೋಜನಗಳು ತಳಮಟ್ಟದಲ್ಲಿ ಸಣ್ಣ ಕೈಗಾರಿಕೆಗಳ ತಲುಪುವುದನ್ನು ಸರ್ಕಾರ ಖಚಿತಪಡಿಸಿದೆ: ನಿರ್ಮಲಾ ಸೀತಾರಾಮನ್
ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ECLGS)ಅಡಿಯಲ್ಲಿನ ಪ್ರಯೋಜನಗಳು ನೆಲಮಟ್ಟದಲ್ಲಿ ಸಣ್ಣ ಕೈಗಾರಿಕೆಗಳ ತಲುಪುವುದನ್ನು ಬಿಜೆಪಿ ಸರ್ಕಾರ ಖಚಿತಪಡಿಸಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

