BJP govt

ಕೆಎಂಎಫ್ ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ಹುನ್ನಾರ: ಡಿಕೆ ಸುರೇಶ್ ಗಂಭೀರ ಆರೋಪ
ಕೆಎಂಎಫ್ ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರದ ಹುನ್ನಾರ ನಡೆಸಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರು: ಬಿಜೆಪಿ ಸರ್ಕಾರ ಬರಲು ಕಾರಣವಾಗಿದ್ದಕ್ಕೆ ಎಚ್.ವಿಶ್ವನಾಥ್ 'ಪಶ್ಚಾತಾಪ ಸತ್ಯಾಗ್ರಹ'
ಸಮ್ಮಿಶ್ರ ಸರ್ಕಾರ ಪತನಗೊಳಿಸಿ ಬಿಜೆಪಿ ಸರಕಾರ ಬರಲು ಕಾರಣವಾದ ಎಚ್.ವಿಶ್ವನಾಥ್ ಸೋಮವಾರ ಪಶ್ಚಾತಾಪ ಸತ್ಯಾಗ್ರಹ ನಡೆಸಿದರು.

ಮೈಸೂರು: ಚುನಾವಣೆಗಾಗಿ ರಾಜ್ಯ ಸರ್ಕಾರದಿಂದ ಮೀಸಲಾತಿ ವಿಷಯ ದುರ್ಬಳಕೆ: ಕಾಂಗ್ರೆಸ್ ಪ್ರತಿಭಟನಾ ಧರಣಿ
ರಾಜ್ಯ ಸರ್ಕಾರ ಚುನಾವಣೆಗಾಗಿ ಮೀಸಲಾತಿ ವಿಷಯ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್, ಮೈಸೂರಿನಲ್ಲಿಂದು ಪ್ರತಿಭಟನಾ ಧರಣಿ ನಡೆಸಿತು.

ಪಂಚಮಸಾಲಿ ಲಿಂಗಾಯತ, ಒಕ್ಕಲಿಗರ ಕಿವಿ ಮೇಲೆ ಹೂ ಇಟ್ಟ ಬಿಜೆಪಿ ಸರ್ಕಾರ: ಕಾಂಗ್ರೆಸ್ ಟೀಕೆ
ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಲಿಂಗಾಯತ ಹಾಗೂ ಒಕ್ಕಲಿಗರ ಕಿವಿ ಮೇಲೆ ಬಿಜೆಪಿ ಸರ್ಕಾರ ಹೂ ಇಟ್ಟಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ಬಿಜೆಪಿ ಭ್ರಷ್ಟಾಚಾರ: ಮಾರ್ಚ್ 9 ರಂದು 2 ತಾಸು 'ಕರ್ನಾಟಕ ಬಂದ್'ಗೆ ಕಾಂಗ್ರೆಸ್ ಕರೆ
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ವಿರೋಧಿಸಿ ಇದೇ ಮಾರ್ಚ್ 9ರಂದು ರಾಜ್ಯ ಕಾಂಗ್ರೆಸ್ ಘಟಕ 'ಕರ್ನಾಟಕ ಬಂದ್'ಗೆ ಕರೆ ನೀಡಿದೆ.

ಮಾಧ್ಯಮ ಸಂಸ್ಥೆಗಳ ಮೇಲೆ ಬಿಜೆಪಿ ಸರ್ಕಾರ ಯಾವುದೇ ನಿಷೇಧ ಹೇರಿಲ್ಲ: ರಾಜನಾಥ್ ಸಿಂಗ್
ಬಿಜೆಪಿ ಸರ್ಕಾರ ಮಾಧ್ಯಮ ಸಂಸ್ಥೆಗಳ ಮೇಲೆ ಯಾವುದೇ ನಿಷೇಧ ವಿಧಿಸಿಲ್ಲ ಮತ್ತು ಯಾರೊಬ್ಬರ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಕಡಿತಗೊಳಿಸಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.

ಸ್ಯಾಂಟ್ರೋ ರವಿಯನ್ನು ಪುಣೆಯಿಂದ ಗುಜರಾತ್ ಗೆ ಕರೆಸಿದವರು ಯಾರೆಂಬುದು ಬಹಿರಂಗವಾಗಬೇಕು: ಕುಮಾರಸ್ವಾಮಿ
ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ 'ಸ್ಯಾಂಟ್ರೋ ರವಿ ಕೇಸ್' ಪ್ರತಿಪಕ್ಷಗಳಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಸ್ಯಾಂಟ್ರೋ ರವಿಯ ಅನೈತಿಕತೆಯ ಧಂದೆ, ವರ್ಗಾವಣೆ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.

ಪ್ರಧಾನಿ ಮೋದಿ 8 ವರ್ಷಗಳಲ್ಲಿ 51 ಬಾರಿ ಈಶಾನ್ಯ ರಾಜ್ಯಗಳಿಗೆ ಭೇಟಿ- ಅಮಿತ್ ಶಾ
ಮಣಿಪುರದಲ್ಲಿನ ಬಿಜೆಪಿ ಸರ್ಕಾರ ರಾಜ್ಯವನ್ನು ಭಯೋತ್ಪಾದನೆ, ಬಂದ್ ಗಳಿಂದ ಮುಕ್ತಗೊಳಿಸಿದ್ದು, ಅಭಿವೃದ್ಧಿಯ ಪಥದಲ್ಲಿ ಸಾಗಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ.

ಗಡಿ ಸಮಸ್ಯೆ ಉಭಯ ರಾಜ್ಯಗಳ ಬಿಜೆಪಿ ಸರ್ಕಾರದ ಪಿತೂರಿ, ರಾಜಕೀಯ ಕಣ್ಣಾಮುಚ್ಚಾಲೆ: ಡಿಕೆ ಶಿವಕುಮಾರ್
ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಉದ್ಭವಿಸಿರುವ ಗಡಿ ಸಮಸ್ಯೆ ಉಲ್ಬಣಕ್ಕೆ ಉಭಯ ರಾಜ್ಯಗಳ ಬಿಜೆಪಿ ಸರ್ಕಾರವೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

