BJP govt

ಕೊರೋನಾ ಸೂತಕದಲ್ಲಿ ಸರ್ಕಾರದ ಸಂಭ್ರಮಾಚರಣೆ: ಡಿಕೆ ಶಿವಕುಮಾರ್ ಟೀಕೆ
ಕೊರೋನಾ ಸೂತಕದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷದ ಸಂಭ್ರಮಾಚರಣೆ ಮಾಡುತ್ತಿದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.

ಕೆಲಸ ನಮ್ಮದು ಟೇಪು ಬಿಜೆಪಿ ಅವರದ್ದು: ಮಾಧ್ಯಮ ವಿರುದ್ಧ ಎಚ್.ಡಿ.ಕೆ ಗರಂ
ನಮ್ಮ ಸರ್ಕಾರ ಮಾಡಿದ್ದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಮೂಲಕ ಬಿಜೆಪಿ ಸರ್ಕಾರ ಅದರ ಖ್ಯಾತಿಯನ್ನು ತನ್ನ ಹೆಸರಿಗೆ ಹಾಕಿಕೊಳ್ಳುತ್ತಿದೆ ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಚರ್ಚೆ ನಡೆಸದೆ ಬಜೆಟ್ ಅನುಮೋದನೆ: ಕಾಂಗ್ರೆಸ್ ಆಕ್ರೋಶ
ಚರ್ಚೆ ನಡೆಸದೆಯೇ ಬಿಜೆಪಿ ಸರ್ಕಾರ ಬಜೆಟ್ ಗೆ ಅನುಮೋದನೆ ನೀಡಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

2023ಕ್ಕೂ ನಮ್ಮದೇ ಸರ್ಕಾರ: ಡಾ. ಅಶ್ವತ್ಥನಾರಾಯಣ
ನಮ್ಮ ಸರ್ಕಾರ ಸುಭದ್ರವಾಗಿದ್ದು, ಈ ಅವಧಿಯನ್ನು ಸಂಪೂರ್ಣಗೊಳಿಸುವುದಲ್ಲದೇ 2023ರಲ್ಲೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

ಸಿದ್ದಗಂಗಾ ಮಠಕ್ಕೆ ಸರ್ಕಾರದ ರೇಷನ್ ಸ್ಥಗಿತ: ಯುಟಿ ಖಾದರ್ ಆರೋಪ ಕುರಿತು ಸಿದ್ಧಗಂಗಾ ಶ್ರೀಗಳು ಹೇಳಿದ್ದೇನು?
ಸಿದ್ದಗಂಗಾ ಮಠಕ್ಕೆ ಸರ್ಕಾರ ನೀಡುತ್ತಿದ್ದ ದಿನಸಿ ಸರಬರಾಜು ಸ್ಥಗಿತಗೊಂಡಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ಧಗಂಗಾ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಪ್ರತಿಕ್ರಿಯೆ ನೀಡಿದ್ದಾರೆ.

ಆಶ್ರಮ, ವೃದ್ದಾಶ್ರಮ, ಸಿದ್ದಗಂಗಾ ಮಠಕ್ಕೆ ನೀಡುತ್ತಿದ್ದ ಅಕ್ಕಿ ಸ್ಥಗಿತಗೊಳಿಸಿದ ಬಿಜೆಪಿ ಸರ್ಕಾರ: ಯು.ಟಿ. ಖಾದರ್ ಆರೋಪ
ಆಶ್ರಮಗಳು, ವೃದ್ಧಾಶ್ರಮಗಳು, ಸಂಘ ಸಂಸ್ಥೆಗಳಿಗೆ ಅನ್ನ ದಾಸೋಹ ಕಾರ್ಯಕ್ರಮದಡಿ ನೀಡುತ್ತಿದ್ದ ಉಚಿತ ಅಕ್ಕಿಯನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿ ಅಮಾನವೀಯತೆಯಿಂದ ನಡೆದುಕೊಳ್ಳುತ್ತಿದೆ ಎಂದು ಮಾಜಿ ಆಹಾರ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಕಿಡಿಕಾರಿದ್ದಾರೆ.

ಅಸಹ್ಯ ಸರ್ಕಾರಕ್ಕೆ ಮತದಾರರ ಮುದ್ರೆ: ಕುಮಾರಸ್ವಾಮಿ ಬೇಸರ
ಉಪಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ.ಕುಮಾರಸ್ವಾಮಿ, ಇದೊಂದು ಅಸಹ್ಯ ಸರ್ಕಾರಕ್ಕೆ ಮುದ್ರೆ ಒತ್ತಿರುವ ಮತದಾರರಿಗೆ ಮನದಾಳದ...

ಡಿಸೆಂಬರ್ 9ರಂದು ಖರ್ಗೆಗೆ ನಾವೇ ಸಿಹಿ ಸುದ್ದಿ ಕೊಡುತ್ತೇವೆ: ಎಸ್.ಎಂ.ಕೃಷ್ಣ
ಗೊತ್ತುಗುರಿ ಇಲ್ಲದ ಮೈತ್ರಿ ಸರ್ಕಾರವನ್ನು ಕಿತ್ತು ಹಾಕಿ ಬಿಜೆಪಿ ಸರ್ಕಾರ ತನ್ನಿ ಎಂದು ಕಾಂಗ್ರೆಸ್‌ನ ಶಾಸಕರು ತಮ್ಮನ್ನು ಭೇಟಿಯಾಗಲು ಬಂದಾಗಲೆಲ್ಲಾ ಹೇಳುತ್ತಿದ್ದೆ. ನನ್ನ ಮಾತಿಗೂ ಕಿಮ್ಮತ್ತು ಕೊಟ್ಟು ಬಿಜೆಪಿ....

ಇತಿಹಾಸ ತಿರುಚುವುದು, ಸುಳ್ಳು ಹೇಳುವುದು ಬಿಜೆಪಿಯ ಜನ್ಮಸಿದ್ಧ ಹಕ್ಕು: ಸಿದ್ದರಾಮಯ್ಯ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ನೂರು ದಿನದ ಸಾಧನೆಗೆ ನಾನು ಸೊನ್ನೆ ಅಂಕ ನೀಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

