BJP headquarters

ನವದೆಹಲಿ: ಬಿಜೆಪಿ ಪ್ರಧಾನ ಕಛೇರಿಯತ್ತ ಮೆರವಣಿಗೆ, ಎಎಪಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು, ಸೆಕ್ಷನ್ 144 ಜಾರಿ
'ಜೈಲ್ ಭರೋ' ಪ್ರತಿಭಟನೆ ಭಾಗವಾಗಿ ರಾಷ್ಟ್ರ ರಾಜಧಾನಿಯ ಬಿಜೆಪಿ ಪ್ರಧಾನ ಕಚೇರಿಯತ್ತ ಮೆರವಣಿಗೆ ನಡೆಸುತ್ತಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಹಲವು ಕಾರ್ಯಕರ್ತರನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ; ಬಿಜೆಪಿ ಪ್ರಧಾನ ಕಚೇರಿ ಬಳಿ ಭದ್ರತೆ ಹೆಚ್ಚಳ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಲಿರುವ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಅದಾನಿ ವಿವಾದ: ಬಿಜೆಪಿ ಕೇಂದ್ರ ಕಚೇರಿಯ ಹೊರಗೆ ಎಎಪಿ ಪ್ರತಿಭಟನೆ
ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಅದಾನಿ ಗ್ರೂಪ್ ವಿರುದ್ಧ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದು, ಆ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷ ಭಾನುವಾರ ದೆಹಲಿಯ ಭಾರತೀಯ ಜನತಾ ಪಕ್ಷದ ಪ್ರಧಾನ...

ಅಟಲ್ ಅಂತಿಮ ಯಾತ್ರೆ: ಬಿಜೆಪಿ ಕಚೇರಿ ತಲುಪಿದ ಪಾರ್ಥೀವ ಶರೀರ, ಮಧ್ಯಾಹ್ನದವರೆಗೂ ಸಾರ್ವಜನಿಕರ ದರ್ಶನ
ಅಜಾತಶತ್ರು ಎಂದೇ ವಿಖ್ಯಾತರಾಗಿದ್ದ ದೇಶ ಕಂಡ ಅಪ್ರತಿಮ ರಾಜಕಾರಣಿ, ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಅವರ ನಿಧನದಿಂದಾಗಿ ಇಡೀ ದೇಶ ಶೋಕದ ಮಡುವಿನಲ್ಲಿ ಮುಳುಗಿದ್ದು...

'ರಾಷ್ಟ್ರೀಯತೆ' ಸಿದ್ಧಾಂತಕ್ಕೆ ಬಿಜೆಪಿ ಬದ್ಧವಾಗಿದೆ: ಪ್ರಧಾನಿ ಮೋದಿ
ರಾಷ್ಟ್ರೀಯತೆಯ ಸಿದ್ಧಾಂತಕ್ಕೆ ಬಿಜೆಪಿ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ...

