ದೇಶಬಿಜೆಪಿ ಆತಿಥ್ಯ ತಿರಸ್ಕರಿಸಿ, ಮರಳಿ ಕಾಂಗ್ರೆಸ್ ಕುಟುಂಬ ಸೇರಿ: ಸಚಿನ್ ಪೈಲಟ್ ಗೆ ಸುರ್ಜೇವಾಲಾ
ಬಂಡಾಯ ನಾಯಕ ಸಚಿನ್ ಪೈಲಟ್ ಅವರು ಬಿಜೆಪಿ ಸೇರುತ್ತಿಲ್ಲ ಎನ್ನುವುದಾದರೆ ಕೇಸರಿ ಪಕ್ಷದ ಆತಿಥ್ಯ ಸ್ವೀಕರಿಸುವುದನ್ನು ಬಿಟ್ಟು ಮರಳಿ ಪಕ್ಷಕ್ಕೆ ಬರಲಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೇವಾಲಾ ಅವರು ಬುಧವಾರ ಹೇಳಿದ್ದಾರೆ.